HomeState News

State News

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; ಕುಮಾರ ಸ್ವಾಮಿ ಕಿಡಿ

ಬೆಂಗಳೂರು: ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

6 ದಿನಗಳ ಜೈಲುವಾಸ ಅಂತ್ಯ: ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಬಿಡುಗಡೆ

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ...

ಲಂಚ ಸ್ವೀಕಾರ: ಜಿಎಸ್ ಟಿ ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ...

ಮೈಸೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು : ಮೈಸೂರು ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ...

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಹೋಲುವ ಭಿತ್ತಿ ಪತ್ರ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ!

ಬೆಂಗಳೂರು: ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ...

ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗೀಯವರ ತೆಕ್ಕೆಗೆ!

ಹುಬ್ಬಳ್ಳಿ: ಮೂಲಸೌಕರ್ಯ ಕ್ಷೇತ್ರಕ್ಕೆ ಆರ್ಥಿಕ ಸಂಪನ್ಮೂಲ ಹೊಂದಿಸಲು ಕೇಂದ್ರ ಸರಕಾರ ರೂಪಿಸಿರುವ ನ್ಯಾಷನಲ್‌ ಮಾನಿಟೈಸೇಶನ್‌ ಪೈಪ್‌ಲೈನ್‌(ಎನ್‌ಎಂಪಿ- ರಾಷ್ಟ್ರೀಯ ನಗದೀಕರಣ) ಯೋಜನೆಯಡಿ ಖಾಸಗಿಗೆ ವಹಿಸಿಕೊಡಲು ಹುಬ್ಬಳ್ಳಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವನ್ನು ಗುರುತಿಸಲಾಗಿದೆ. ದೇಶದ...

ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆಗಾಗಿ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ!

ಬೆಂಗಳೂರು: ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ...

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೆಲಂಗಾಣದ ರಾಜ್ಯಪಾಲರಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಲಂಗಾಣದಲ್ಲಿ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈಗಿನ ರಾಜ್ಯಪಾಲೆಯಾಗಿದ್ದ ತಮಿಳೈ ಸೌಂದರ್ಯರಾಜನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ...

ಲಿಂಗಾಯತ ಧರ್ಮದ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ – ಎಮ್.ಬಿ ಪಾಟೀಲ್

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ.‌ ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ...

ನಮ್ಮಲ್ಲಿ ಒಡಕಿನ ಪ್ರಶ್ನೆಯೇ ಇಲ್ಲ – ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್

ಕಲಬುರಗಿ: ನಮ್ಮಲ್ಲಿ ಒಡಕಿನ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದಲ್ಲಿ ಕೆಲವು ಸಣ್ಣಪುಟ್ಟ ಅಪೇಕ್ಷೆಗಳಿರುವುದು ಸಾಮಾನ್ಯ. ಅದಕ್ಕೆಲ್ಲಾ ಸ್ಪಂದನೆ ಮಾಡುವ ಕೆಲಸ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಕಲಬುರಗಿಯಲ್ಲಿ...
[td_block_21 custom_title=”Popular” sort=”popular”]