HomeState News

State News

ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆ; ಬಿ ಫಾರಂ ಇಲ್ಲದೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಇಸಿ ನಿಂಗರಾಜೇಗೌಡ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಮುಖಂಡ ಇಸಿ ನಿಂಗರಾಜೇಗೌಡ ಬುಧವಾರ ಬಿ ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಹೈಕಮಾಂಡ್ ಮೇ 11 ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ...

ಏಪ್ರಿಲ್‌ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಬೆಂಗಳೂರು: ಕಳೆದ ತಿಂಗಳು ನೈಋತ್ಯ ರೈಲ್ವೆ ವಲಯದಾದ್ಯಂತ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ RPF ಪ್ರಮುಖ ಪಾತ್ರ ವಹಿಸಿದೆ. ನಾಪತ್ತೆಯಾದ ಮಕ್ಕಳ ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಷ್ಟೆ'...

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; ಕುಮಾರ ಸ್ವಾಮಿ ಕಿಡಿ

ಬೆಂಗಳೂರು: ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ರೇಪ್ ಆಗಿದ್ದು ಮೈಸೂರಿನಲ್ಲಿ ಆದರೆ ಕಾಂಗ್ರೆಸಿಗರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ – ವಿವಾದಾತ್ಮಕ ಹೇಳಿಕೆ ನೀಡಿದ ಅರಗ ಜ್ಞಾನೇಂದ್ರ

ಬೆಂಗಳೂರು: ರೇಪ್ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜಾವಾಬ್ದಾರಿ ಹೇಳಿಕೆ ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣ...

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಇಂದು ಜೆಪಿ ನಡ್ಡಾ ಭೇಟಿ

ಬೆಂಗಳೂರು: ಸಚಿವ ವಿಸ್ತರಣೆ ರಚನೆ ಬಳಿಕ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗುರುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದು ಈ ವೇಳೆ ಸಂಪುಟ...

ಮೈಸೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು : ಮೈಸೂರು ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ...

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಹೋಲುವ ಭಿತ್ತಿ ಪತ್ರ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ!

ಬೆಂಗಳೂರು: ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ...

ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗೀಯವರ ತೆಕ್ಕೆಗೆ!

ಹುಬ್ಬಳ್ಳಿ: ಮೂಲಸೌಕರ್ಯ ಕ್ಷೇತ್ರಕ್ಕೆ ಆರ್ಥಿಕ ಸಂಪನ್ಮೂಲ ಹೊಂದಿಸಲು ಕೇಂದ್ರ ಸರಕಾರ ರೂಪಿಸಿರುವ ನ್ಯಾಷನಲ್‌ ಮಾನಿಟೈಸೇಶನ್‌ ಪೈಪ್‌ಲೈನ್‌(ಎನ್‌ಎಂಪಿ- ರಾಷ್ಟ್ರೀಯ ನಗದೀಕರಣ) ಯೋಜನೆಯಡಿ ಖಾಸಗಿಗೆ ವಹಿಸಿಕೊಡಲು ಹುಬ್ಬಳ್ಳಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವನ್ನು ಗುರುತಿಸಲಾಗಿದೆ. ದೇಶದ...

ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆಗಾಗಿ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ!

ಬೆಂಗಳೂರು: ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ...

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೆಲಂಗಾಣದ ರಾಜ್ಯಪಾಲರಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಲಂಗಾಣದಲ್ಲಿ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈಗಿನ ರಾಜ್ಯಪಾಲೆಯಾಗಿದ್ದ ತಮಿಳೈ ಸೌಂದರ್ಯರಾಜನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ...
[td_block_21 custom_title=”Popular” sort=”popular”]