HomeState News

State News

ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆ; ಬಿ ಫಾರಂ ಇಲ್ಲದೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಇಸಿ ನಿಂಗರಾಜೇಗೌಡ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಮುಖಂಡ ಇಸಿ ನಿಂಗರಾಜೇಗೌಡ ಬುಧವಾರ ಬಿ ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಹೈಕಮಾಂಡ್ ಮೇ 11 ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ...

ಏಪ್ರಿಲ್‌ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಬೆಂಗಳೂರು: ಕಳೆದ ತಿಂಗಳು ನೈಋತ್ಯ ರೈಲ್ವೆ ವಲಯದಾದ್ಯಂತ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ RPF ಪ್ರಮುಖ ಪಾತ್ರ ವಹಿಸಿದೆ. ನಾಪತ್ತೆಯಾದ ಮಕ್ಕಳ ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಷ್ಟೆ'...

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; ಕುಮಾರ ಸ್ವಾಮಿ ಕಿಡಿ

ಬೆಂಗಳೂರು: ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಶಶಿಕಲಾ ಜೊಲ್ಲೆಗೆ ಝೀರೊ ಟ್ರಾಫಿಕ್: ಹೈಕೋರ್ಟ್ ನಿಂದ ಸರಕಾರಕ್ಕೆ ನೋಟಿಸ್

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ...

ಹಿಂದು ದೇವರ ಅಪಮಾನ: ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆಗೆ ಆದೇಶ ನೀಡಿ ನ್ಯಾಯಾಲಯ!

ಬೆಂಗಳೂರು: ಗೋವಿಂದರಾಮ್‌ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಹಿಂದು ದೇವರುಗಳ ಅವಮಾನ ಮಾಡಿದ್ದರ ಆರೋಪದ ಕುರಿತು ಮುರುಗೇಶ್ ನಿರಾಣಿಯವರನ್ನು ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ನೀಡಿದೆ. ಅರ್ಜಿದಾರರ ವಾದ...

ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ – ಶಾಸಕ ರಾಜುಗೌಡ

ಯಾದಗಿರಿ:ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸುರಪುರ ಶಾಸಕ ರಾಜುಗೌಡ ಹೇಳಿದ್ದಾರೆ. ಜಿಲ್ಲೆಯ ಯರಗೋಳ ಗ್ರಾಮದಲ್ಲಿ...

ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ: ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು ಇದೀಗ ಈ ವಿಚಾರವಾಗಿ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿ ಸಿಟಿ ರವಿಯವರು ವಿವಾದಾತ್ಮಕ...

ಸಚಿವ ಸಂಪುಟ ಸೇರಲು ಮತ್ತೆ ಶುರುವಾಗಿದೆ ಶಾಸಕರ ಕಸರತ್ತು!

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಕಳೆದುಕೊಂಡ ನಂತರ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಇದೀಗ ತುಂಬದೆ ಖಾಲಿಯಾಗಿರುವ 5 ಸಚಿವ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಜಾತಿ ಲೆಕ್ಕಾಚಾರದ...

ನೆಹರು ಕುರಿತು ಸಿ.ಟಿ ರವಿಗೇನು ಗೊತ್ತು, ಅವರು ದೇಶದ ಅಸ್ಮಿತೆ – ಬಿಜೆಪಿ ವಿಧಾನ ಪರಿಷತ್ ಸದಸ್ಯ ವಿಶ್ವನಾಥ್

ಮೈಸೂರು: ನೆಹರುರವರ ಇಡೀ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿತ್ತು. ಸಿ.ಟಿ.ರವಿ ಟೀಕೆ ಯಾರು ಮೆಚ್ಚುವಂತಹದ್ದಲ್ಲ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದರು. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೀಡಿರುವ ಹೇಳಿಕೆ ಬಿಜೆಪಿಗೆ ಶೋಭೆ ತರಲ್ಲ. ಸಿ.ಟಿ.ರವಿ ಮೇಲ್ಮನೆ,...

ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ...
[td_block_21 custom_title=”Popular” sort=”popular”]