HomeState News

State News

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ? ನಾವೆಲ್ಲಾ ಒಂದೇ; ರಾಜಿನಾಮೆ ಕೊಡಲ್ಲ- ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ...

ಜಲವಿವಾದ; ಯಾವುದೇ ರಾಜ್ಯಕ್ಕೆ ಅನ್ಯಾಯವಾಗಲು ಪ್ರಧಾನಿ- ನಾನು ಅವಕಾಶ ನೀಡಲ್ಲ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ಅಂತಾರಾಜ್ಯ ನದಿ ವಿವಾದ ಮತ್ತು ಮತ್ತಿತರ ವಿಚಾರಗಳಲ್ಲಿ ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯವನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ...

ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...

ಗಣೆಶೋತ್ಸವ ಆಚರಣೆಗೆ ನಿರ್ಬಂಧ: ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ಕೆಂಡಾಮಂಡಲ

ಬೆಂಗಳೂರು: ಕೋವಿಡ್ 3ನೇ ಅಲೆಯ ನೆಪದಲ್ಲಿ, ಗಣೇಶೋತ್ಸವ ಆಚರಣೆಗೆ ನಿರ್ಬಂಧ ವಿಧಿಸಿರುವ ಸರ್ಕಾರದ ಕ್ರಮ ಖಂಡಿ ಆ. 21ರಂದು ರಾಜ್ಯದ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರಮೋದ್...

ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ: ಮೂವರು ಕಾನ್’ಸ್ಟೇಬಲ್ ಅಮಾನತು!

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ‌ಡಿ ಮೂವರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇ‌ದಮೂರ್ತಿ ಅವರು ಗುರುವಾರ ಅಮಾನತುಗೊಳಿಸಿದ್ದಾರೆ. ಯಾದಗಿರಿ ಗ್ರಾಮೀಣ ಪೊಲೀಸ್...

ಮುಂದುವರಿದ ಆನಂದ್ ಸಿಂಗ್ ಮುನಿಸು: ಸಚಿವ ಸಂಪುಟ ಸಭೆಗೆ ಗೈರು!

ಬೆಂಗಳೂರು: ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ ಎಂದು ಮತ್ತೆ ಸ್ಪಷ್ಟವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್...

ಶಶಿಕಲಾ ಜೊಲ್ಲೆಗೆ ಝೀರೊ ಟ್ರಾಫಿಕ್: ಹೈಕೋರ್ಟ್ ನಿಂದ ಸರಕಾರಕ್ಕೆ ನೋಟಿಸ್

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ...

ಹಿಂದು ದೇವರ ಅಪಮಾನ: ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆಗೆ ಆದೇಶ ನೀಡಿ ನ್ಯಾಯಾಲಯ!

ಬೆಂಗಳೂರು: ಗೋವಿಂದರಾಮ್‌ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಹಿಂದು ದೇವರುಗಳ ಅವಮಾನ ಮಾಡಿದ್ದರ ಆರೋಪದ ಕುರಿತು ಮುರುಗೇಶ್ ನಿರಾಣಿಯವರನ್ನು ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ನೀಡಿದೆ. ಅರ್ಜಿದಾರರ ವಾದ...

ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ – ಶಾಸಕ ರಾಜುಗೌಡ

ಯಾದಗಿರಿ:ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸುರಪುರ ಶಾಸಕ ರಾಜುಗೌಡ ಹೇಳಿದ್ದಾರೆ. ಜಿಲ್ಲೆಯ ಯರಗೋಳ ಗ್ರಾಮದಲ್ಲಿ...

ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ: ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು ಇದೀಗ ಈ ವಿಚಾರವಾಗಿ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿ ಸಿಟಿ ರವಿಯವರು ವಿವಾದಾತ್ಮಕ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...