State News
-

ಬೆಂಗಳೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ
ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಈ ಹಿಂದೆ ಇದ್ದ ಅನುಮಾನಗಳೆಲ್ಲವೂ ಆಧಾರರಹಿತವಲ್ಲ ಎಂಬುದನ್ನು 23.09.2026ರ ಇಂಡಿಯನ್ ಎಕ್ಸ್ಪ್ರೆಸ್ ವರದಿಯು ದೇಶಾದ್ಯಂತ…
Read More » -

ಭಾಲ್ಕಿ ಕ್ಷೇತ್ರದಲ್ಲಿ ನೈಜ ಮತದಾರರ ಹೆಸರು ಅಳಿಸಲು ವ್ಯವಸ್ಥಿತ ಪ್ರಯತ್ನ: ಸಮಗ್ರ ತನಿಖೆಗೆ ವೆಲ್ಫೇರ್ ಪಾರ್ಟಿ ಒತ್ತಾಯ
ಬೀದರ್, ಸೆಪ್ಟೆಂಬರ್ 25, 2026: ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಫಾರಂ–7 ಅರ್ಜಿಗಳನ್ನು ವ್ಯಾಪಕವಾಗಿ ಸಲ್ಲಿಸಲಾಗಿರುವ ಕುರಿತು ಗಂಭೀರ ಆರೋಪಗಳು…
Read More » -

ಅಲ್ಪಸಂಖ್ಯಾತರ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿಕೆ ಹರಿಪ್ರಸಾದರಿಂದ ದಾಖಲೆ ಬಿಡುಗಡೆ!
ಬೆಂಗಳೂರು: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ(SIR) ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಚುನಾವಣಾ ಆಯೋಗದ(ECI) ಮುಖ್ಯಸ್ಥರು ಹಾಗೂ ಸದಸ್ಯರ ನಡುವೆ ಆಂತರಿಕ ಭಿನ್ನಾಭಿಪ್ರಾಯ…
Read More » -

ಸಿದ್ದರಾಮಯ್ಯ ಅರಮನೆ ಕಟ್ಟಿಲ್ಲ, ಸಣ್ಣದೊಂದು ಮನೆ ಕಟ್ಟಿದ್ದಾರೆ: ಅವರು ವೀಕ್ ಆಗಿಲ್ಲ, ರಾಜಕೀಯದಲ್ಲಿ ಟಗರು- ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ದುರ್ಬಲರಾಗಿಲ್ಲ, ಅವರು ರಾಜಕೀಯದಲ್ಲಿ “ಟಗರು” ಇದ್ದ ಹಾಗೆ ಗಟ್ಟಿಯಾಗಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ ಮುನ್ನೆಚ್ಚರಿಕೆ
ಬೆಂಗಳೂರು / ಉಡುಪಿ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ಕೇಂದ್ರವು ಸೆಪ್ಟೆಂಬರ್ 21, 2026 ರಂದು ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,…
Read More » -

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಆಕ್ರೋಶ
ಇತ್ತೀಚೆಗೆ ಬಾಲಿವುಡ್ ನಟಿ ಕತ್ರೀನಾ ಕೈಫ್ ತೂಕದ ವಿಚಾರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತಿದೆ. ತಾಯಿಯಾದ ಬಳಿಕ ಸಹಜವಾಗಿ ಅವರ ತೂಕ ಏರಿಕೆಯಾಗಿದ್ದು, ಇತ್ತೀಚೆಗೆ ಅಂಬಾನಿ…
Read More » -

ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ ಪ್ರಕರಣ: ಹಿಂದೂ ಹುಲಿಗಳು ಎಂದು ಘರ್ಜಿಸುವವರು ಈಗ ಎಲ್ಲಿ? – ಸುಂದರ ಮಾಸ್ತರ್ ಆಕ್ರೋಶ
ಉಡುಪಿ: “ಹಿಂದೂ… ನಾವೆಲ್ಲ ಹಿಂದೂ, ನಾವೆಲ್ಲ ಒಂದು, ನಾವೆಲ್ಲ ಬಂಧು ಎಂದು ಬೊಬ್ಬೆ ಹೊಡೆಯುವ ಹಿಂದೂ ನಾಯಕರು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದ…
Read More » -

ಮಂಗಳೂರಿನಲ್ಲಿ ನಾಳೆ ಐತಿಹಾಸಿಕ ಸಚಿವ ಸಂಪುಟ ಸಭೆ: ಸಿಎಂ , ಸಚಿವರಿಗೆ ನಗರ ವೀಕ್ಷಣೆಗೆ ತೆರೆದ ಬಸ್
ಮಂಗಳೂರು: ಕರಾವಳಿಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಂದರು ನಗರಿ ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಮುಹೂರ್ತ నిಗದಿಯಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಮಂಗಳೂರು…
Read More » -

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ
ಬೆಂಗಳೂರು: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ದಿನಂಪ್ರತಿ…
Read More » -

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!
ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50 ಲಕ್ಷ ರೂ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು…
Read More »









