State News
-

ಕಫ್ ಸೀರಫ್| ಮಧ್ಯ ಪ್ರದೇಶ, ರಾಜಸ್ತಾನ, ತಮಿಳು ನಾಡು ಬ್ಯಾನ್
ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ತಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ವಿವಾದಾತ್ಮಕ ಕೆಮ್ಮಿನ ಸಿರಪ್ ಕೋಲ್ಡ್ರಿಫ್ನಲ್ಲಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕಾಲ್ (DEG) ಇಲ್ಲ ಎಂದು ನಿರಾಕರಿಸಿದ ಕೆಲವೇ…
Read More » -

ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಆರಂಭ
ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸಲು ಮತದಾರರ ನೋಂದಣಾಧಿಕಾರಿಗಳು, ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ…
Read More » -

ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷೆ: ಮೂರು ಜನ ಶಿಕ್ಷಕರ ಅಮಾನತು
ಉಡುಪಿ, ಅಕ್ಟೋಬರ್ 04 : ಸುರೇಖ, ಸಹ ಶಿಕ್ಷಕರು. ಸ.ಪ್ರೌ.ಶಾಲೆ,ಒಳಕಾಡು, ಉಡುಪಿ ತಾಲೂಕು, ರತ್ನ ಸಹ ಶಿಕ್ಷಕರು, ಸ.ಪ್ರೌ.ಶಾಲೆ,ಒಳಕಾಡು, ಉಡುಪಿ ತಾಲೂಕು ಹಾಗೂ ಪ್ರಭಾ ಬಿ, ಸಹ…
Read More » -

ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು- ನಾಲ್ವರು ನಾಪತ್ತೆ
ಬೆಳಗಾವಿ: ದಸರೆ ರಜೆ ಕಳೆಯಲು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಕಾಣೆಯಾಗಿದ್ದಾರೆ. ಬೆಳಗಾವಿಯ ಖಾನಾಪುರ…
Read More » -

ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ’: ಪುಟಿನ್
ಡಿಸೆಂಬರ್ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡುವ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಪ್ರಮಾಣದ ಕಚ್ಚಾ ತೈಲ ಆಮದಿನ…
Read More » -

ಪೇಸ್ಮೇಕರ್ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್ಮೇಕರ್’ನ್ನು ಯಶಸ್ವಿಯಾಗಿ…
Read More » -

ಮೈಸೂರು ದಸರಾ | ವಿಶ್ವವಿಖ್ಯಾತ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ನೀಡಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಚಿನ್ನದ ಅಂಬಾರಿಯಲ್ಲಿ ಶ್ರೀಚಾಮುಂಡೇಶ್ವರಿಯನ್ನು ಹೊತ್ತು ಬರುತ್ತಿದ್ದಂತೆ ಮುಖ್ಯಮಂತ್ರಿ…
Read More » -

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದ್ವೇಷ, ಹಿಂಸೆ, ಅನ್ಯಾಯಗಳ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು ಅವರು ತೋರಿದ ಜೀವಪರ ಚಿಂತನೆಗಳ ಆದರ್ಶದ ಹಾದಿ ಎಂದು ಮುಖ್ಯಮಂತ್ರಿ…
Read More » -

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಬಿಜೆಪಿ ಕೊಲೆಗಡುಕ ಸಂಸ್ಕೃತಿ ಮುಖವಾಡಕ್ಕೆ ಹಿಡಿದ ಕೈಗನ್ನಡಿ; ಬಿ.ಕೆ ಹರಿಪ್ರಸಾದ್
ಬೆಂಗಳೂರು: ಸತ್ಯ,ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ…
Read More » -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 83 ರ ಹರೆಯದ…
Read More »









