State News
-

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 2025 ಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಸ್ವಯಂಪ್ರೇರಿತವಾಗಿದ್ದು, ಸಮೀಕ್ಷೆ ನಡೆಸುವವರು ಮಾಹಿತಿ ನೀಡುವಂತೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಜನರನ್ನು ಒತ್ತಾಯ…
Read More » -

ಶೀಘ್ರದಲ್ಲೇ ಕರ್ನಾಟಕ ಪೊಲೀಸ್ ಟೋಪಿಗಳು ಬದಲಾಗುತ್ತೆ: ಡಿಜಿ-ಐಜಿಪಿ ಸಲೀಮ್
ಕೋಲಾರ: ಕರ್ನಾಟಕ ಪೊಲೀಸ್ ಬ್ಯಾಂಡ್ ಪುರಾತನ ಸಂಗೀತ ಸಮೂಹವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ಶಾಸ್ತ್ರೀಯ ಸಂಗೀತವನ್ನು ನುಡಿಸುವುದು ಸೇರಿದಂತೆ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಇದಕ್ಕಾಗಿ ಇದು ಪ್ರಶಂಸೆಗಳನ್ನು…
Read More » -

BJP-RSS ದೇಶದ ಆತ್ಮ ಅಳಿಸಿಹಾಕಲು ಬಯಸಿದ್ದು, ನಾವು ಭಾರತ ಉಳಿಸಲು ಹೋರಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ-ಆರ್’ಎಸ್ಎಸ್ ಒಕ್ಕೂಟವು ಈ ದೇಶದ ಆತ್ಮವನ್ನು ಅಳಿಸಿಹಾಕಲು ಬಯಸಿದೆ, ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಾವು ಕೇವಲ ಚುನಾವಣೆಗಾಗಿ ಹೋರಾಡುತ್ತಿಲ್ಲ. ನಾವು ಭಾರತವನ್ನು ಉಳಿಸಲು…
Read More » -

BJP ಅವಧಿಯಲ್ಲಿನ ಶೇ.40 ಕಮಿಷನ್ ಆರೋಪ: ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು..!
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ನಾಗರೀಕ ಕಾಮಗಾರಿಗಳಲ್ಲಿ ನಡೆದ ಶೇ.40 ಕಮಿಷನ್ ಆರೋಪ ಮತ್ತು ಅಕ್ರಮಗಳ ತನಿಖೆ ನಡೆಸುತ್ತಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ…
Read More » -

ಸಾಹಿತಿ ಎಸ್ .ಎಲ್. ಭೈರಪ್ಪ ನಿಧನ
ಬೆಂಗಳೂರು: ಪ್ರಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿ ಎಸ್ .ಎಲ್. ಭೈರಪ್ಪ ಬುಧವಾರ(ಸೆ24) ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ಪ್ರಾಯವಾಗಿತ್ತು.
Read More » -

ಹಲವು ಜಾತಿಗಳ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಕೈ ಬಿಟ್ಟು ಅಂತಿಮಗೊಳಿಸಲಾಗಿದೆ – ಹಿಂದುಳಿದ ವರ್ಗಗಳ ಆಯೋಗ
ಬೆಂಗಳೂರು, ಸೆ.23: ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬುಡಗ ಜಂಗಮ ಕ್ರಿಶ್ಚಿಯನ್, ಹೊಲೆಯ ಕ್ರಿಶ್ಚಿಯನ್, ಲಮಾಣಿ ಕ್ರಿಶ್ಚಿಯನ್,…
Read More » -

ನವೆಂಬರ್ನಲ್ಲಿ ಸಂಪುಟ ಪುನಾರಚನೆ, ಶೇ.50ರಷ್ಟು ಸಚಿವರ ಬದಲಾವಣೆ: ದೆಹಲಿಯಲ್ಲಿ ಸಲೀಂ ಅಹ್ಮದ್
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸುದ್ದಿಲ್ಲದೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗೊಳಿಸುತ್ತದೆ. ಹೀಗಾಗಿ ನವೆಂಬರ್ನಲ್ಲಿ ಸಚಿವ…
Read More » -

ಮೈಸೂರು ದಸರಾ ಶಾಂತಿ ಮತ್ತು ಸೌಹಾರ್ದತೆಗೆ ಒಂದು ಸ್ಪಷ್ಟ ಕರೆ – ಬಾನು ಮುಸ್ತಾಕ್
ಮೈಸೂರು: ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಇಲ್ಲಿ ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರಿದ್ದರು, ಅವರು ಬೆಳಗೊಳದವರಾಗಿದ್ದರು, ಮೈಸೂರು ರಾಜಮನೆತನದ ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಜಯಚಾಮರಾಜೇಂದ್ರ…
Read More » -

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ
ಮೈಸೂರು: ನಾಡ ಅಧಿದೇವತೆ ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾ ಉದ್ಘಾಟನೆ ಅತಿಥಿ ಸಾಹಿತಿ…
Read More » -

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ- ಬಾನು ಮುಷ್ತಾಕ್ ಗೆ ಬಿಗಿ ಭದ್ರತೆ
ಮೈಸೂರು: ರಾಜ್ಯದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಅರಂಭವಾಗಿದೆ. ಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು…
Read More »









