State News
-

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!
ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ…
Read More » -

Aland Constituency: ಮತಗಳ್ಳತನ ಪ್ರಕರಣದ ತನಿಖೆಗೆ SIT ರಚನೆ.. CM Siddarmaiah ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಕರ್ನಾಟಕ ಸರ್ಕಾರ ಶನಿವಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಹೌದು.. 2023ರ ವಿಧಾನಸಭಾ ಚುನಾವಣೆಗೆ ಮುನ್ನ…
Read More » -

ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖ ಕೈಬಿಡಲಾಗಿದೆ: ಸಿಎಂ ಸಿದ್ದರಾಮಯ್ಯ
ಗದಗ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ…
Read More » -

ಕ್ರೈಸ್ತ ಧರ್ಮಕ್ಕೆ Hindu ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ!
ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot)…
Read More » -

ಜಾತಿ ಗಣತಿ ಮುಂದೂಡಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹಿಂದುಳಿದ ಜಾತಿಗಳ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆಯನ್ನು ಹೇಗೆ ನಡೆಸಬೇಕೆಂದು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.…
Read More » -

ಸಾಹಿತಿ ಬಾನು ಮುಷ್ತಾಕ್ ಗೆ ಗೆಲುವು: ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ವಜಾ
ನವದೆಹಲಿ: ನಾಡಿನ ಹಿರಿಯ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಲು ಇದ್ದ ಕಾನೂನು ತೊಡಕು ಬಗೆಹರಿದಿದೆ. ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ…
Read More » -

ಆಳಂದದಲ್ಲಿ ಅಲ್ಪಸಂಖ್ಯಾತ, ಎಸ್ಸಿ ಮತ ಡಿಲೀಟ್ ಮಾಡುವ ಗುರಿ: ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್
ನವದೆಹಲಿ/ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜಾತಿಗಳ ಮತದಾರರನ್ನು ಡಿಲೀಟ್ ಮಾಡುವ ಗುರಿ ಇತ್ತು ಎಂದು ಆಳಂದ್ ಕಾಂಗ್ರೆಸ್ ಶಾಸಕ…
Read More » -

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತಗಳ್ಳತನ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ ಕರಾಳ ಸತ್ಯವನ್ನು ಮತ್ತೊಮ್ಮೆ ರಾಹುಲ್ ಗಾಂಧಿ ಅವರು ದೇಶದ ಜನರೆದುರು ತೆರೆದಿಟ್ಟಿದ್ದಾರೆಂದು ಮುಖ್ಯಮಂತ್ರಿ…
Read More » -

CEC ‘ಮತ ಕಳ್ಳರ ರಕ್ಷಕ’; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೆ ಭಾರತ ಚುನಾವಣಾ ಆಯೋಗ ಮೇಲೆ ಮತ ಕಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯ…
Read More » -

8 ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಯೋಗ ಗುರು ಬಂಧನ
ತನ್ನ ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ (Sexually Assault) ಆರೋಪದ ಅಡಿಯಲ್ಲಿ ಯೋಗ ಗುರು (Yoga Guru) ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ…
Read More »








