State News
-

ಮಹದೇವಪುರ ಕ್ಷೇತ್ರದಲ್ಲಿ ಕೇವಲ 10 ತಿಂಗಳಲ್ಲಿ 52 ಸಾವಿರ ಮತದಾರರ ಸೇರ್ಪಡೆ: ಮನ್ಸೂರ್ ಅಲಿ ಖಾನ್ ಆರೋಪ
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಗಳ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಹತ್ತು ತಿಂಗಳಲ್ಲಿ 52,000 ಮತಗಳು ರಹಸ್ಯವಾಗಿ…
Read More » -

ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ
ಮೈಸೂರು: ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಚುನಾವಣೆಯಲ್ಲಿ ಮತಗಳ್ಳತನ ಗಂಭೀರ ಆರೋಪ ಮಾಡಿದ ಕಾಂಗ್ರೆಸ್ಗೆ ಸಿ.ಎಂ.ಇಬ್ರಾಹಿಂ ತಿರುಗೇಟು ನೀಡಿದ್ದಾರೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ…
Read More » -

ನಟಿ ರಮ್ಯಾಗೆ ಅಶ್ಲೀಲ ಸಂದೇಶ, ಬೆದರಿಕೆ: ಪ್ರಮುಖ ಆರೋಪಿ ಪ್ರಮೋದ್ ಗೌಡ ಬಂಧನ
ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ…
Read More » -

ಬೆಂಗಳೂರು| ಪೊಲೀಸ್ ಸಮವಸ್ತ್ರ ಧರಿಸಿ ಪತ್ನಿಗೆ ವಿಡಿಯೋ ಕರೆ ಮಾಡಿದ ಕಳವು ಪ್ರಕರಣದ ಆರೋಪಿ; ಕರ್ತವ್ಯಲೋಪದಡಿ ಕಾನ್ಸ್ಟೇಬಲ್ ಅಮಾನತು
ಬೆಂಗಳೂರು: ಕಳ್ಳತನ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿಯು ತನ್ನ ಹೆಂಡತಿಗೆ ಖುಷಿ ಪಡಿಸಲು ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋಕಾಲ್ನಲ್ಲಿ ಪೋಸ್ ಕೊಟ್ಟ ಪೋಟೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯಲೋಪದ…
Read More » -

ಮತಕಳ್ಳತನ: ರಾಹುಲ್ ಗಾಂಧಿ ಆರೋಪಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿಯಿಂದ ತನಿಖೆಗೆ ಒಪ್ಪಿಗೆ- DK Shivakumar
ಬೆಂಗಳೂರು: ಚುನಾವಣಾ ವಂಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳ ಬಗ್ಗೆ ತನಿಖೆಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಆದೇಶಿಸಿದ್ದಾರೆ ಎಂದು ಕರ್ನಾಟಕದ…
Read More » -

ಇಡೀ ದೇಶದಲ್ಲಿ ಮತಗಳ್ಳತನವಾಗಿದೆ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು: ಸಿಎಂ ಆಗ್ರಹ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಹೀಗಾಗಿ ಮೋದಿ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ಕೊಡಬೇಕು…
Read More » -

8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವರ್ಗಾವಣೆ..!
ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಸಿಬ್ಬಂದಿ ಮತ್ತು ಉದ್ಯೋಗಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಆರೋಗ್ಯ…
Read More » -

“ಆಯಾ ಜನಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸಮೀಕ್ಷೆ ಅಗತ್ಯವಿದೆ” ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ದುಂಡು ಮೇಜಿನ ಸಮಾಲೋಚನಾ ಸಭೆ!
ಬೆಂಗಳೂರು: ನಗರದ ಶಾಸಕರ ಭವನದಲ್ಲಿ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ 2025ರ ಕುರಿತು ಸಮಾಲೋಚನಾ ಸಭೆ…
Read More » -

ಪ್ರತಿ ಮಸೀದಿಯ ಮೌಲಾನಾಗಳಿಗೆ ಕನ್ನಡ ಬೋಧನೆ: ಝಮೀರ್ ಅಹ್ಮದ್ ಖಾನ್
ಬೆಂಗಳೂರು: ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝೆಡ್. ಝಮೀರ್ ಅಹ್ಮದ್…
Read More » -

ಧರ್ಮಸ್ಥಳ ಠಾಣೆಯಲ್ಲಿ ಜಯಂತ್ ದಾಖಲಿಸಿದ್ದ ಮತ್ತೊಂದು ದೂರು ಎಸ್ಐಟಿಗೆ
ಮಂಗಳೂರು: 15 ವರ್ಷಗಳ ಹಿಂದೆ ನಡೆದಿದ್ದ ಮತ್ತೊಂದು ಅನುಮಾನಾಸ್ಪದ ಸಾವಿನ ಕುರಿತು ಸಾಮಾಜಿಕ ಹೋರಾಟಗಾರ ಮತ್ತು ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಯಲ್ಲಿ ಸೋಮವಾರ ದಾಖಲಿಸಿದ್ದ…
Read More »









