State News
-

ಮೈಸೂರಿನ ‘ಪೇಟೆ ರೌಡಿ’ ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
ಬೆಂಗಳೂರು: ಮೈಸೂರಿನ ಕಡೆಯ “ಪೇಟೆ ರೌಡಿ”ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
Read More » -

ಬಳ್ಳಾರಿ ಪೊಲೀಸ್ ಠಾಣೆ ಹೊರಗೆ ಪತ್ನಿ ಜೊತೆ ಜಗಳ: ಟ್ರಾನ್ಸ್ಫಾರ್ಮರ್ ಹತ್ತಿದ ವ್ಯಕ್ತಿ
ಬಳ್ಳಾರಿಯ ಪೊಲೀಸ್ ಠಾಣೆಯ ಹೊರಗೆ ಕುಟುಂಬ ಕಲಹದಿಂದ ನೊಂದ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರಲ್ಲಿ ಭಯಭೀತಿ ಹೊರಡಿಸಿದ ಘಟನೆ ನಡೆದಿದೆ. ಪೊಲೀಸ್…
Read More » -

ಚುನಾವಣಾ ಆಯೋಗ ದೊಡ್ಡ ದೊಡ್ಡವರ ಹೆಸರು ಆಕಸ್ಮಿಕವಾಗಿ ತಪ್ಪಾಗಿ ತೆಗೆದರೆ ಅವರವರ ಮನೆಗೆ ಹೋಗಿ ಮಾಹಿತಿ ತುಂಬಿಸಿಕೊಳ್ಳುತ್ತಿದ್ದಾರೆ – ನಟ ಪ್ರಕಾಶ್ ರಾಜ್
ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ನೋಟಿಸ್ ನೀಡಿದೆ. ಶಿವರಾಜ್ಕುಮಾರ್, ಬೇರೆ ಯಾರೇ ಗಣ್ಯರು ಇರಬಹುದು ನಾನು ಅವರನ್ನು ಕೇಳುತ್ತೇನೆ.…
Read More » -

37 ವರ್ಷಗಳ ನಂತರ ರಾಜ್ಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ಪೋಸ್ಟರ್ಗಳ ಬಳಕೆ ನಿಷೇಧ; ರಾಜ್ಯ ಸರ್ಕಾರದ ಅಧಿಕೃತ ಆದೇಶ
ಬೆಂಗಳೂರು: ಕರ್ನಾಟಕದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರವು ಗುರುವಾರ ಅಧಿಕೃತ ಆದೇಶವನ್ನು ಹೊರಡಿಸಿದೆ. 1990ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಸರ್ಕಾರವು…
Read More » -

ಗಣೇಶ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!
ಚಿಕ್ಕಮಗಳೂರು, ಸೆಪ್ಟೆಂಬರ್ 12: ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಹಬ್ಬದ ಪ್ರಯುಕ್ತ…
Read More » -

ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ: FIR ದಾಖಲು!
ಬೆಂಗಳೂರು: ‘ದಿ ಫೈಲ್’ (The File) ಸುದ್ದಿ ಪೋರ್ಟಲ್ನ ಸಂಪಾದಕ ಜಿ. ಮಹಂತೇಶ್ ಅವರಿಗೆ ವಾಟ್ಸಾಪ್ ಕರೆಯ ಮೂಲಕ ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ…
Read More » -

ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು
ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅರಮನೆಯಲ್ಲಿದ್ದು, ಜನರನ್ನು ಬೀದಿಗೆ ನಿಲ್ಲಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸಕ್ತ…
Read More » -

ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಸೈನಿಕ ಶಾಲೆ ಸ್ಥಾಪನೆಗೆ ಪ್ರಸ್ತಾವನೆ: ಡಾ. ತೌಸೀಫ್ ಮಡಿಕೇರಿ ಆಗ್ರಹ
ಬೆಂಗಳೂರು:ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವಾಲಯದ ‘ಹೊಸ ಸೈನಿಕ ಶಾಲೆಗಳ ಪಾಲುದಾರಿಕೆ ಮಾದರಿ’ಯಡಿ (New Sainik…
Read More » -

ಕೆಪಿಎಸ್ಸಿಯಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಸಾರ್ವಜನಿಕ ವಿಶ್ವಾಸವನ್ನು ಪುನರ್ಸ್ಥಾಪಿಸಲು ಸಮಗ್ರ ಸುಧಾರಣೆ ತನ್ನಿ : ಸರ್ಕಾರಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿನ ಎಡವಟ್ಟುಗಳು ಹಾಗೂ ನೇಮಕಾತಿ ವಿಳಂಬದಿಂದಾಗಿ ಲಕ್ಷಾಂತರ ನಿರುದ್ಯೋಗಿ ಯುವಕರ ಭವಿಷ್ಯ ಕತ್ತಲಿಗೆ…
Read More » -

ಹುಚ್ಚರಾಯಸ್ವಾಮಿ ಕೆರೆಗೆ ಹಾರಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಶಿಕಾರಿಪುರ: ಸೆಮಿಸ್ಟರ್ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ಪಟ್ಟಣದ ಐತಿಹಾಸಿಕ ಹುಚ್ಚರಾಯಸ್ವಾಮಿ ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸೆ.9ರ ಬುಧವಾರ ನಡೆದಿದೆ. ಪಟ್ಟಣದ…
Read More »









