State News
-

ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಂಜು; ವಾಹನ ಸಂಚಾರ ದುಸ್ತರ!
ಬೆಳ್ತಂಗಡಿ, ಜುಲೈ 7: ಬೆಳ್ತಂಗಡಿ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಇದರ ನಡುವೆ, ಬೆಳ್ತಂಗಡಿ ಮತ್ತು ಮೂಡಿಗೆರೆಯನ್ನು ಸಂಪರ್ಕಿಸುವ ಚಾರ್ಮಾಡಿ…
Read More » -

ಸಿದ್ದು OBC ಹುದ್ದೆ ಸಂಚಲನ: ಜವಾಬ್ದಾರಿ ಕೊಟ್ಟಾಗ ಓಡಿ ಹೋಗಲು ಸಾಧ್ಯವಿಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ…
Read More » -

ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ MLC ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್
ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ…
Read More » -

ಸೋಲಿಡಾರಿಟಿ ಯೂತ್ ಮೂವ್ಮೆಂಟ್ – ಕರ್ನಾಟಕದಿಂದ ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ
ಸ್ಥಳ: ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸಂತ್ರಸ್ತ ರೈತರು ತಮ್ಮ ಭೂಮಿ, ಬದುಕು ಮತ್ತು ಭವಿಷ್ಯವನ್ನು ಉಳಿಸಿಕೊಳ್ಳಲು ಕೈಗೊಂಡಿರುವ ಹೋರಾಟಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ –…
Read More » -

Karnataka Heavy Rain: ಒಂದು ವಾರದವರೆಗೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು IMD ಸೂಚನೆ
ಬೆಂಗಳೂರು: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ…
Read More » -

ಕರ್ನಾಟಕದಲ್ಲಿ ಧರ್ಮಕ್ಕೆ ಸಂಬಂಧಿಸಿದ ಅಪರಾಧಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ: ನಾಲ್ಕು ವರ್ಷಗಳಲ್ಲಿ ಶೇ. 65 ರಷ್ಟು ಹೆಚ್ಚಳ!
ಬೆಂಗಳೂರು: ಒಂದು ಕಾಲದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಹೆಸರಾಗಿದ್ದ ಕರ್ನಾಟಕದಲ್ಲಿ ಧರ್ಮಕ್ಕೆ ಸಂಬಂಧಿಸಿದ ಅಪರಾಧಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಧರ್ಮದ ಹೆಸರಿನಲ್ಲಿ ಹತ್ಯೆ, ಹಲ್ಲೆ,…
Read More » -

ತೀರ್ಥಹಳ್ಳಿ ಬಳಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು , ಮೂವರಿಗೆ ಗಂಭೀರ ಗಾಯ.!
ತೀರ್ಥಹಳ್ಳಿ : ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗದ…
Read More » -

ಲಾಟರಿ ಹೊಡೆದು ಸಿದ್ದರಾಮಯ್ಯ ಸಿಎಂ ಆಗಿ ಬಿಟ್ಟ: ಹೇಳಿಕೆ ಸಮರ್ಥಿಸಿಕೊಂಡ ಬಿ.ಆರ್.ಪಾಟಿಲ್
ಮಂಡ್ಯ: ಲಾಟರಿ ಹೊಡೆದು ಸಿದ್ದರಾಮಯ್ಯ ಸಿಎಂ ಆಗಿ ಬಿಟ್ಟ ಎಂಬ ಹೇಳಿಕೆಯನ್ನು ಬಿ.ಆರ್.ಪಾಟೀಲ್ ಅವರು ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್…
Read More » -

ಸಿಎಂ ಬದಲಾಯಿಸದಿದ್ರೆ ಮುಂದೆ ಕಷ್ಟ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್ಗೆ ಶೋಕಾಸ್ ನೋಟಿಸ್
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರ…
Read More » -

ಚಾನಲ್ ಗಳು ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಕೇಳಿಲ್ಲ; ಊಹಾ ಪತ್ರಿಕೋದ್ಯಮ ಅಪಾಯಕಾರಿ
ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ.…
Read More »








