State News
-

ಮಂಗಳೂರು: ಪ್ರಚೋದನಕಾರಿ ಪೋಸ್ಟ್: 5 ಸಾಮಾಜಿಕ ಜಾಲತಾಣ ಪುಟಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್ಸ್ಟಾಗ್ರಾಮ್ ಪುಟಗಳು ಮತ್ತು 1 ಫೇಸ್ಬುಕ್ ಪುಟವನ್ನು ಮಂಗಳೂರು ನಗರ…
Read More » -

ಪಾಪರ್ ಸರ್ಕಾರವಾಗಿದ್ದರೆ ಕೆ.ಆರ್ ನಗರದ 513 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಬಿಜೆಪಿಯದ್ದು ಸುಳ್ಳಿನ ಕಂತೆ; ಸಿದ್ದರಾಮಯ್ಯ
ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಭಾಷಾ ವಿವಾದ: ಎಕ್ಸ್ ನಲ್ಲಿ ನನ್ನ ಖಾತೆ ಇಲ್ಲ ಎಂದು ಸ್ಪಷ್ಟನೆ ನೀಡಿದ ಗಾಯಕ Sonu Nigam
ಬೆಂಗಳೂರು: ಇತ್ತೀಚೆಗೆ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ತೀವ್ರ ಟೀಕೆಗೆ ಗುರಿಯಾಗಿದ್ದ ಗಾಯಕ ಸೋನು ನಿಗಮ್ ಅವರ ಹೆಸರಿನಲ್ಲಿ ಎಕ್ಸ್ ಖಾತೆಯೊಂದರಲ್ಲಿ ಮಾಡಿದ್ದ…
Read More » -

ಟೀಕೆಗಳನ್ನು ಸ್ವಾಗತಿಸಿ ಆದರೆ, ಸರ್ಕಾರವನ್ನು ಸಮರ್ಥಿಸಿಕೊಳ್ಳಿ: ಕೈ ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: ಟೀಕೆಗಳನ್ನು ಸ್ವಾಗತಿಸಿ. ಆದರೆ, ಸೂಕ್ತ ಪ್ರತಿಕ್ರಿಯೆ ನೀಡುವ ಮೂಲಕ ಸರ್ಕಾರವನ್ನು ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು…
Read More » -

ಜನಮತ ಪಡೆದು ನಿಮ್ಮ ಅರ್ಹತೆಯನ್ನು ಸಾಬೀತುಪಡಿಸಿ, ನಂತರ ನನ್ನ ಬಗ್ಗೆ ಮಾತನಾಡಿ: BJPಗೆ ಪ್ರಿಯಾಂಕ್ ಖರ್ಗೆ ಸವಾಲು
ಬೆಂಗಳೂರು: ಒಂದೇ ಒಂದು ಚುನಾವಣೆ ಎದುರಿಸದ ಬಿಜೆಪಿಯ ಮೇಲ್ಮನೆ ವಿಪಕ್ಷ ನಾಯಕರಿಗೆ 3 ಬಾರಿ ಜನರ ವಿಶ್ವಾಸ ಪಡೆದು ಗೆದ್ದಿರುವ ನನ್ನ ಬಗ್ಗೆ ಮಾತಾಡುವ ಯೋಗ್ಯತೆಯೂ ಇಲ್ಲ,…
Read More » -

ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ; ಸ್ಥಳೀಯ ಭಾಷೆ ತರಬೇತಿ ನೀಡಿ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯನಗರ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿ ಕೊನೆಗೂ ಕ್ಷಮೆ ಕೇಳಿದ ಘಟನೆ…
Read More » -

ಗೃಹ ಸಚಿವ ಪರಮೇಶ್ವರ್’ಗೆ ED ಶಾಕ್: ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ…
Read More » -

ಮೆಟ್ರೋದಲ್ಲಿ ಪ್ರಯಾಣಿಸುವ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್: FIR
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ವಿಡಿಯೋ ರೆಕಾರ್ಡ್ ಮಾಡಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದ ವಿಚಾರ ಬೆಳಕಿಗೆ ಬಂದಿದೆ. metro_chicks ಖಾತೆಯಿಂದ…
Read More » -

ಬಸವನಬಾಗೇವಾಡಿ ಮನಗೂಳಿ ಬಳಿ ಎಸ್ಯುವಿ, ಕಂಟೇನರ್, ಖಾಸಗಿ ಬಸ್ ಭೀಕರ ಅಪಘಾತ: 6 ಮಂದಿ ಮೃತ್ಯು
ವಿಜಯಪುರ, ಮೇ 21: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ (Managuli) ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯಲ್ಲಿ ಬುಧವಾರ…
Read More » -

ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಅನುವಾದಕ್ಕೆ ಬೂಕರ್ ಪ್ರಶಸ್ತಿ
ನವದೆಹಲಿ: ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಎಂಬ ಸಣ್ಣ ಕಥಾ ಸಂಕಲನದ ಅನುವಾದಕ್ಕೆ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ ಭಸ್ತಿ ಅನುವಾದಿಸಿರುವ ಈ…
Read More »









