State News
-

ಬಿಜೆಪಿ ಮಾಡೆಲ್ನಲ್ಲಿ ಹಣ ಆಯ್ದ ವ್ಯಕ್ತಿಗಳ ಕೈಯಲ್ಲಿರುತ್ತದೆ, ಆದರೆ ಕಾಂಗ್ರೆಸ್ ಬಡವರಿಗೆ ನೀಡುತ್ತದೆ: ರಾಹುಲ್ ಗಾಂಧಿ
ಹೊಸಪೇಟೆ: ಬಿಜೆಪಿಯು ಆಯ್ದ ಶ್ರೀಮಂತರು ಸಂಪೂರ್ಣ ಹಣ ಮತ್ತು ಸಂಪನ್ಮೂಲಗಳನ್ನು ಪಡೆಯುವ ಮಾಡೆಲ್ ಅನ್ನು ಅನುಸರಿಸುತ್ತದೆ. ಆದರೆ, ಕಾಂಗ್ರೆಸ್ ಮಾಡೆಲ್ನಲ್ಲಿ ಹಣವನ್ನು ಬಡವರ ಬ್ಯಾಂಕ್ ಖಾತೆಗಳಿಗೆ ಮತ್ತು…
Read More » -

ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆ
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ (Karnataka Rains) ಸುರಿದಿದ್ದು, ಅನೇಕ ಅವಾಂತರಗಳು ಸಂಭವಿಸಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಾದ್ಯಂತ ನಾಲ್ವರು ಮೃತಪಟ್ಟಿದ್ದಾರೆ.…
Read More » -

ಉಡುಪಿಯಲ್ಲಿ ರೆಡ್ ಅಲರ್ಟ್: ಬೆಳಗ್ಗಿನಿಂದ ಧಾರಕಾರ ಮಳೆ
ಉಡುಪಿ: ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಂಗಳವಾರ ಬೆಳಗಿನಿಂದ ಧಾರಕರವಾಗಿ ಮಳೆ ಸುರಿಯುತ್ತಿದೆ. ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗರಿಗೆ ತಂಪಿನ ವಾತಾವರಣ…
Read More » -

Bamul ನಿರ್ದೇಶಕರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವಿರೋಧ ಆಯ್ಕೆ..!
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರದಿಂದ ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕರಾಗಿ…
Read More » -

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷಾ ಅವಧಿ ಮೇ 28ರವರೆಗೆ ವಿಸ್ತರಣೆ
ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17…
Read More » -

ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ…
Read More » -

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು-ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಪರಿಶೀಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು-ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ವಿಧಾನಸೌಧದಲ್ಲಿ…
Read More » -

ಕನ್ನಡಿಗರ ಅವಹೇಳನ: Bollywood ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮಕ್ಕೆ ಹೈಕೋರ್ಟ್ ಬ್ರೇಕ್!
ಬೆಂಗಳೂರು: ಸಂಗೀತ ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡಿಗರನ್ನು ಪಹಲ್ಗಾಮ್ ದಾಳಿಗೆ ಹೋಲಿಕೆ ಮಾಡಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ರೀತಿಯ ಬಲವಂತದ…
Read More » -

ದೇಶ ಕಾಯೋ ಯೋಧರ ಮನೋಸ್ಥೈರ್ಯ ಹೆಚ್ಚಿಸಲು ಮೇ.17ರಂದು ಬೃಹತ್ ರಕ್ತದಾನ ಶಿಬಿರ; ತನ್ವೀರ್ ಸೇಠ್
ಮೈಸೂರು: ಇತ್ತೀಚೆಗೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 26 ಪ್ರವಾಸಿಗರ ಸ್ಮರಣಾರ್ಥ ಮತ್ತು ವೀರಾವೇಶದಿಂದ ಹೋರಾಡಿದ ಭಾರತೀಯ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಕಲ್ಯಾಣಗಿರಿಯ ಬೀಡಿ…
Read More » -

ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ; ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ
ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ…
Read More »









