State NewsFeatured Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಕುರಿತು ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಶಾಕುಂತಲ ಪೊಲೀಸ್ ವಶಕ್ಕೆ

ಬೆಂಗಳೂರು : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಸಿಎಂ ಸಿದ್ದರಾಮಯ್ಯ ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿಯ(Udupi) ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಇಂದು (ಜುಲೈ 28) ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button