ಮಳೆ
-
Featured Story
ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಎಲ್ಲೆಲ್ಲಿ ಮುಂದಿನ 24 ತಾಸುಗಳಲ್ಲಿ ಭಾರಿ ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…
Read More » -
Featured Story
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ!
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು,…
Read More » -
Featured Story
ರಾಜ್ಯದ ಹಲವೆಡೆ 48 ಗಂಟೆಗಳ ಕಾಲ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು…
Read More » -
Featured Story
ಕರಾವಳಿಯಲ್ಲಿ ಮ್ಯಾಂಡಸ್ ಚಂಡಮಾರುತ ಪರಿಣಾಮ ಮಳೆ
ಮಂಗಳೂರು/ಉಡುಪಿ/ಕಾಸರಗೋಡು : “ಮ್ಯಾಂಡಸ್’ ಚಂಡಮಾರುತದ ಪ್ರಭಾವ ಕರಾವಳಿಯಲ್ಲೂ ಕಾಣಿಸಿದ್ದು, ಶನಿವಾರ ರಾತ್ರಿ ಹಾಗೂ ರವಿವಾರ ದಿನವಿಡೀ ಮಿಂಚು-ಗುಡುಗು, ಗಾಳಿಯ ಆರ್ಭಟವಿಲ್ಲದೆ ಹದವಾದ ಮಳೆ ಸುರಿಯಿತು. ಮಂಗಳೂರು, ಉಡುಪಿ ನಗರ,…
Read More » -
Featured Story
ಮಾಂಡೌಸ್ ಚಂಡಮಾರುತ: ಡಿಸೆಂಬರ್ 13 ರವರೆಗೆ ಮಳೆ ಸಾಧ್ಯತೆ
ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ‘ಮಾಂಡೌಸ್’ ಚಂಡಮಾರುತದಿಂದ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಪಕ್ಕದ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಉತ್ತರ ಒಳನಾಡಿನ…
Read More » -
Featured Story
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ; ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ – ಯೆಲ್ಲೊ ಅಲರ್ಟ್
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ (Karnataka Rains) ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ…
Read More » -
Education
ಭಾರೀ ಮಳೆ: ಮೂಡಿಗೆರೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಿದ…
Read More » -
Featured Story
ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ; ಆಗಸ್ಟ್ 3,4 ರಂದು ಕರಾವಳಿಯಲ್ಲಿ ಅರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ರಾಜ್ಯದ ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ನಾಳೆ ಯೆಲ್ಲೋ…
Read More » -
Featured Story
ಭಾರೀ ಮಳೆಗೆ ಮಂಗಳೂರು ತತ್ತರ!
ಮಂಗಳೂರು, ಜು.30: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 30ರ ಶನಿವಾರದಂದು ಕಳೆದ 3 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ನಗರದೊಳಗಿನ ರಸ್ತೆಗಳು ಮುಳುಗಡೆಯಾಗಿವೆ. ಹಲವೆಡೆ ಭಾರೀ ಪ್ರಮಾಣದಲ್ಲಿ…
Read More » -
Featured Story
ಕರಾವಳಿ,ಮಲೆ ನಾಡಿನಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ಅರೆಂಜ್ ಅಲರ್ಟ್ – ಹವಾಮಾನ ಇಲಾಖೆ
ಬೆಂಗಳೂರು: ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ…
Read More »