accidnet
-
Bengaluru Urban

ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿ ಅವಘಡ: ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿ ಅವಘಡ ಸಂಭವಿಸಿರುವ ಘಟನೆ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ…
Read More » -
Featured Story

ಮಣಿಪಾಲ್ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ವಿದ್ಯಾರ್ಥಿ ತಲೆಗೆ ಗಂಭೀರ ಗಾಯ
ಮಣಿಪಾಲ್ (Manipal) ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್ (School Bus) ಕಂದಕಕ್ಕೆ ಉರುಳಿ ಬಿದ್ದು (Accident), ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಣಿಪಾಲದ ಖಾಸಗಿ ಶಾಲೆಗೆ ಸೇರಿದ…
Read More » -
Chitradurga

ಚಿತ್ರದುರ್ಗ :ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತ್ಯು
ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ…
Read More » -
Accident News

ವಿಜಯಪುರ :ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬಾಲಕಿ ಸ್ಥಳದಲ್ಲೇ ಸಾವು ತಂದೆಗೆ ಗಂಭೀರ ಗಾಯ
ವಿಜಯಪುರ : ಬೈಕ್ ಗೆ ಮಹಾರಾಷ್ಟ್ರ ಸಾರಿಗೆ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇಬಾಲಕಿ ಮೃತಪಟ್ಟಿದ್ದು ತಂದೆ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ಬಾಲಕಿಯನ್ನು ಸವಿತಾ ಪೂಜಾರಿ…
Read More » -
Tumkur

ತುಮಕೂರು :ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ;
ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ…
Read More » -
Bengaluru Urban

ಬೆಂಗಳೂರು :ಕೆ.ಎಸ್.ಆರ್.ಟಿ.ಸಿ ಬಸ್ ಡಿವೈಡಗೆ ಡಿಕ್ಕಿ – ಓರ್ವ ಮಹಿಳೆಗೆ ಗಂಭೀರ ಗಾಯ
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಉತ್ತರ…
Read More » -
National

ಬಾಂಗ್ಲಾದೇಶ :, 2 ರೈಲುಗಳ ನಡುವೆ ಬೀಕರ ಅಪಘಾತ , 13 ಮಂದಿ ಮೃತ್ಯು ಹಲವರಿಗೆ ಗಾಯ
(ಅ.23): ಬಾಂಗ್ಲಾದೇಶದಲ್ಲಿ ಬೀಕರ ರೈಲು ಅಪಘಾತ ಸಂಭವಿಸಿ 13 ಮಂದಿ ಮೃತಪಟ್ಟು,14 ಮಂದಿ ಗಾಯಗೊಂಡಿದ್ದಾರೆ.ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ ರಾಜಧಾನಿ ಢಾಕಾದಿಂದ ಸುಮಾರು…
Read More » -
Accident News

ಬೆಂಗಳೂರು : ಎರಡು ಕಾರುಗಳ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು
ಬೆಂಗಳೂರು :ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದಿಕ್ಕಿಯ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ…
Read More » -
Crime

ಪಾಣೆಮಂಗಳೂರು :ರೈಲ್ವೆ ಸೇತುವೆ ರಾಡ್ ಗೆ ವಾಹನ ಡಿಕ್ಕಿ
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಶತಮಾನದ…
Read More » -
Bengaluru Urban

ಮಂಗಳೂರು: ಸ್ಕೂಟರ್ ಸವಾರನ ಮೇಲೆ ಹರಿದ ಕಾರು, ಸವಾರ ಮೃತ್ಯು
ಮಂಗಳೂರು :ಕಾರಿನ ಚಕ್ರದಡಿ ಸಿಲುಕಿ ಸ್ಕೂಟರ್ ಸವಾರನೊಬ್ಬ ಮೃತಾಪಟ್ಟಿದ್ದಾನೆ. ಮೃತಪಟ್ಟವರನ್ನು ಕೌಶಿಕ್ ಎಂದು ಗುರುತಿಸಲಾಗಿದೆ.’ಬಾರೆಬೈಲ್ ಅಡ್ಡರಸ್ತೆ ಕಡೆಯಿಂದ ಎ.ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾಕ್ಕೆ…
Read More »









