Arrest
-
Davanagere

ದಾವಣಗೆರೆಯಲ್ಲಿ ವ್ಯಾಪಾರಿ ಬಳಿ ಚಿನ್ನ ದರೋಡೆ : ಇಬ್ಬರು ‘PSI’ ಸೇರಿದಂತೆ ನಾಲ್ವರು ಅರೆಸ್ಟ್!
ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ…
Read More » -
Uttara Kannada

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್
ಉತ್ತರಕನ್ನಡ (ನ.24) ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ…
Read More » -
Bengaluru Urban

ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ಕೋಟ್ಯಾಂತರ ರೂ.ವಂಚನೆ : ಬೆಂಗಳೂರಲ್ಲಿ ವಂಚಕ ಅರೆಸ್ಟ್!
ಬೆಂಗಳೂರು : ಸೈಬರ್ ವಂಚಕರು ದೊಡ್ಡ ದೊಡ್ಡ ಶ್ರೀಮಂತರನ್ನು ಬುಟ್ಟಿಗಿ ಹಾಕಿಕೊಂಡು ಹಣ ಪಡೆದು ವಂಚನೆ ಎಸುಗುತ್ತಿರುವ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪ್ರಧಾನಮಂತ್ರಿ ಕಚೇರಿಯ ಸಿಬ್ಬಂದಿ…
Read More » -
National

ಡಿಜಿಟಲ್ ಅರೆಸ್ಟ್ ಪ್ರಕರಣಗಳ FIR ಮಾಹಿತಿ ನೀಡುವಂತೆ ರಾಜ್ಯಗಳಿಗೆ SC ನೋಟಿಸ್
ನವದೆಹಲಿ: ‘ಅನಧಿಕೃತವಾಗಿ ಡಿಜಿಟಲ್ ಅರೆಸ್ಟ್ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ಮಾಹಿತಿಯನ್ನು ರಾಜ್ಯಗಳು ಸಲ್ಲಿಸಬೇಕು. ಅದರಿಂದ ಈ ಹಗರಣದ ಆಳವನ್ನು ಅರಿಯಲು ಸಿಬಿಐಗೆ ಅನುಕೂಲವಾಗಲಿದೆ’…
Read More » -
Bengaluru Urban

ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್
ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಬಳಿಕ ಆರೋಪಿ…
Read More » -
Bengaluru Urban

ಬೆಂಗಳೂರಲ್ಲಿ ಸೀರೆ ಕದ್ದ ಆರೋಪ : ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದ ‘ಬಟ್ಟೆ ಅಂಗಡಿ’ ಮಾಲೀಕ ಅರೆಸ್ಟ್
ಬೆಂಗಳೂರು : ಬೆಂಗಳೂರಲ್ಲಿ ಸೀರೆ ಕದ್ದಿದ್ದ ಮಹಿಳೆಗೆ ಥಳಿಸಿ ಬಟ್ಟೆ ಅಂಗಡಿ ಮಾಲೀಕನನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಉಮೇದ್ ರಾಮ್ ಎಂದು ಗುರುತಿಸಲಾಗಿದೆ. ಕೆ.ಆರ್ ಮಾರ್ಕೆಟ್ ಪೊಲೀಸರು…
Read More » -
bagalkot

ಬಾಗಲಕೋಟೆ : ಪೆಟ್ರೋಲ್ ಸುರಿದು ಸೋದರಮಾವನ ಹತ್ಯೆಗೆ ಯತ್ನ : ಇಬ್ಬರು ಆರೋಪಿಗಳು ಅರೆಸ್ಟ್
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಚ್ಚಿ ಬೆಳಿಸುವ ಘಟನೆ ಯೊಂದು ನಡೆದಿದ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸೋದರ ಮಾವನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ ಬಾಗಲಕೋಟೆ ಜಿಲ್ಲೆಯ…
Read More » -
Belagavi

ಗರ್ಭಿಣಿ ಪತ್ನಿಯ ಬೀಕರ ಹತ್ಯೆ – ಪತಿ ಸೇರಿ ಮೂವರು ಅರೆಸ್ಟ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ಪ್ರೇಯಸಿಗಾಗಿ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು ಅಪಘಾತವಾದಂತೆ ಬಿಂಬಿಸಿ ನಾಟಕವಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ…
Read More » -
National

ಬೆಟ್ಟಿಂಗ್ ದಾಸನಾಗಿದ್ದ ಮಗನ ಸಜೀವ ದಹನ: ತಂದೆ, ತಾಯಿ ಸೇರಿ ಮೂವರ ಬಂಧನ
ಬಾಗಲಕೋಟೆ : ತಾಲ್ಲೂಕಿನ ಬಿದರಿ ಗ್ರಾಮದಲ್ಲಿ ಡೀಸೆಲ್ ಸುರಿದು ಬೆಂಕಿ ಹಚ್ಚಿ ಮಗನ ಕೊಲೆ ಸಂಬಂಧ ತಂದೆ, ತಾಯಿ, ಸಹೋದರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನೀಲ…
Read More » -
Udupi

ಉಡುಪಿ :ಆನ್ಲೈನ್ ವಂಚನೆ – ಆರು ಮಂದಿ ಬಂಧನ
ಉಡುಪಿ :ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್ಲೈನ್ನಲ್ಲಿ ಹಣ ವಂಚನೆ ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿಯ ಸೆನ್…
Read More »









