Basavakalyan by election
-
Bidar

ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟ: ಸದಾನಂದಗೌಡ
ಬೀದರ್: ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.ಉಪಚುನಾವಣಾ ಪ್ರಚಾರಕ್ಕಾಗಿ ಬಸವಕಲ್ಯಾಣಕ್ಕೆ ಆಗಮಿಸಿರುವ ಕೇಂದ್ರಸಚಿವರು, ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್…
Read More » -
Bidar

ಬಸವಕಲ್ಯಾಣದಲ್ಲಿ ಖೂಬಾ ಪ್ರಚಾರ
ಬಸವಕಲ್ಯಾಣ: ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಮುಖಂಡ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ತಮ್ಮ ಬೆಂಬಲಿಗರೊAದಿಗೆ, ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಖೂಬಾ ಅವರು ಇಲ್ಲಿಯವರೆಗೆ…
Read More » -
Bidar

ಬಿಜೆಪಿ ಗಾಳಕ್ಕೆ ಸಿಲುಕಿದ ಮುಳೆ, ನಾಮಪತ್ರ ವಾಪಸ್
ಬೀದರ್: ಬಸವಕಲ್ಯಾಣದಲ್ಲಿ ನಡೆದಿರುವ ಅಚ್ಚರಿಯ ಬೆಳವಣಿಗೆಯಲ್ಲಿ ಎನ್ಸಿಪಿಯಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಎಂ.ಜಿ. ಮುಳೆ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ…
Read More » -
Bidar

ಬಸವಕಲ್ಯಾಣ: ಟಿಕೆಟ್ ವಂಚಿತರ ಒತ್ತಡ ತಂತ್ರಕ್ಕೆ ಸೊಪ್ಪು ಹಾಕದ ಬಿಜೆಪಿ ನಾಯಕತ್ವ
ಬೀದರ್: ಬಸವಕಲ್ಯಾಣ ಉಪಚುನಾವಣೆಯ ಬಿಜೆಪಿ ಟಿಕೆಟ್ ವಂಚಿತ ಮುಖಂಡರು ಪಕ್ಷದ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದ್ದರಾದರೂ ಪಕ್ಷದ ವರಿಷ್ಠರು ಮಾತ್ರ ಇದಕ್ಕೆ ಸೊಪ್ಪು ಹಾಕುತ್ತಿಲ್ಲ.ಟಿಕೆಟ್ ವಂಚಿತ…
Read More »



