bellary covid news
-
bellary

ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ,ಜು12(ಕರ್ನಾಟಕ ವಾರ್ತೆ): ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 45 ವರ್ಷದ ಗೋಪಾಲ್ ಮಂಡಲ್ ಎಂಬ ವ್ಯಕ್ತಿಯು ಜು.07 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು…
Read More » -
Covid-19

ಅಗತ್ಯ ಸೇವೆಗಾಗಿ ವಿದೇಶಕ್ಕೆ ಪ್ರಯಾಣಿಸುವವರಿಗೆ 28 ದಿನಗಳ ಅಂತರದಲ್ಲಿ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ವಿದೇಶಕ್ಕೆ ಪ್ರಯಾಣ ಮಾಡುವ ಅಂತರಾಷ್ಟ್ರೀಯ ಕ್ರೀಡಾಪಟುಗಳು, ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಹಾಗೂ ನೌಕರಿಗಾಗಿ ತೆರಳುವವರಿಗೆ ಕೋವಿಶೀಲ್ಡ್ ಲಸಿಕೆ ಎರಡನೇ ಡೋಸ್ ಅನ್ನು 28 ದಿನಗಳ…
Read More » -
Covid-19

ಕೋವಿಡ್ ನಿಯಮಗಳನ್ನು ಅನುಸರಿಸಿ ನರೇಗಾ ಪರಿಣಾಮಕಾರಿ ಅನುಷ್ಠಾನ: ಕೋವಿಡ್ನ ಈ ಸಂದಿಗ್ಧ ಸಂದರ್ಭದಲ್ಲಿ ಕೊರೊನ
ಾ ಮುಂಜಾಗ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ನರೇಗಾ ಕಾಮಗಾರಿಗಳನ್ನು ರಾಜ್ಯಾದ್ಯಂತ ನಿರ್ವಹಿಸಲಾಗುತ್ತಿದೆ. ಮಹಾನಗರಗಳಿಂದ ವಲಸೆ ಬಂದವರಿಗೂ ಜಾಬ್ಕಾರ್ಡ್ ನೀಡಿ ಕೆಲಸ ನೀಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲೆಡೆ ಪರಿಣಾಮಕಾರಿ ಅನುಷ್ಠಾನವಾಗುತ್ತಿದೆ…
Read More » -
bellary

ಬಳ್ಳಾರಿ ಜಿಲ್ಲಾಸ್ಪತ್ರೆಗೆ 10 ಆಕ್ಸಿಜನ್ ಕಾನ್ಸಂಟ್ರೇಟರ್ಗಳ ದೇಣಿಗೆ
ಬಳ್ಳಾರಿ,ಮೇ31(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾಸ್ಪತ್ರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ವತಿಯಿಂದ 10 ಆಮ್ಲಜನಕ ಸಾಂದ್ರಕ(ಆಕ್ಸಿಜನ್ ಕಾನ್ಸಂಟ್ರೇಟರ್) ಗಳನ್ನು ಸೋಮವಾರ ನೀಡಲಾಯಿತು.ಬಳ್ಳಾರಿ ನಗರ ಶಾಸಕ…
Read More » -
bellary

ಕೋವಿಡ್ ಸೋಕಿತರ ಸಂಪರ್ಕಿತರನ್ನು ಗುರುತಿಸುವಲ್ಲಿ ಪಾಲಿಕೆಯೊಂದಿಗೆ ಕೈಜೋಡಿಸಿ: ಪ್ರೀತಿ ಗೆಹ್ಲೋಟ್
ಬಳ್ಳಾರಿ,ಮೇ20(ಕರ್ನಾಟಕ ವಾರ್ತೆ):ನಗರದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಸೋಂಕಿತರ ಸಂಪರ್ಕಿತರನ್ನು ಗುರುತಿಸುವುದು ಕಷ್ಟವಾಗುತ್ತಿದೆ;ನಿಮ್ಮ ನಿಮ್ಮ ವಾರ್ಡ್ಗಳಲ್ಲಿ ಪತ್ತೆಯಾಗುವ ಪ್ರಕರಣಗಳ ಸೋಂಕಿತರ ಸಂಪರ್ಕಿತರ ಬಗ್ಗೆ ಮಾಹಿತಿ ನೀಡಿ…
Read More » -
bellary

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ*ಬಳ್ಳಾರಿ ತಜ್ಞವೈದ್ಯ ಡಾ.ಶ್ರೀನಿವಾಸಲು ಭಾಗಿ
ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ:ಸಿಎಂ ಬಿಎಸ್ವೈಬಳ್ಳಾರಿ, ಮೇ೧೫(ಕರ್ನಾಟಕ ವಾರ್ತೆ): ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಿಂದ…
Read More » -
bellary

ಬಳ್ಳಾರಿ ನಗರದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳ:ಮನೆಮನೆ ಸಮೀಕ್ಷೆಗೆ ನಿರ್ಧಾರ:ಡಿಸಿ ಮಾಲಪಾಟಿ
ವಾರ್ಡ್ವಾರು ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳ ನೇಮಕ;ಸಮೀಕ್ಷೆ ಆರಂಭಬಳ್ಳಾರಿ,ಮೇ೦೪(ಕರ್ನಾಟಕ ವಾರ್ತೆ): ಬಳ್ಳಾರಿ ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು,ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ…
Read More » -
Covid-19

ಬಡವರ ಮತ್ತು ಮಧ್ಯಮ ವರ್ಗದವರಿಗೆ ನೆರವು ವಿಎಸ್ಕೆ ವಿವಿಯ ಅತಿಥಿ ಗೃಹದಲ್ಲಿ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ ಪ್ರಾರಂಭ:ಪ್ರೊ.ಸಿದ್ದು ಪಿ.ಅಲಗೂರ
ವಿಎಸ್ಕೆ ವಿವಿಯ ಅತಿಥಿ ಗೃಹದಲ್ಲಿ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ ಪ್ರಾರಂಭ:ಪ್ರೊ.ಸಿದ್ದು ಪಿ.ಅಲಗೂರಬಳ್ಳಾರಿ,ಮೇ04(ಕರ್ನಾಟಕ ವಾರ್ತೆ): ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್ ಮತ್ತು ಸೇವಾ…
Read More » -
bellary

ಕೋವಿಡ್ ಅವಶ್ಯಕ ಸಾಮಗ್ರಿ ಖರೀದಿ:ರೇಟ್ ಕಾಂಟ್ರಾಕ್ಟ್ ಆಹ್ವಾನ Bellary Covid
Bellary,ಏ.27(ಕರ್ನಾಟಕ ವಾರ್ತೆ): Covid ಬಳ್ಳಾರಿ ಜಿಲ್ಲೆಯಲ್ಲಿ ನೋವೆಲ್ ಕೊರೊನಾ ವೈರಾಣು(ಕೋವಿಡ್-19) ಸೊಂಕು ಹರಡದಂತೆ ತಡೆಗಟ್ಟುವ ಬೇಕಾಗುವ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ರೇಟ್ ಕಾಂಟ್ರಾಕ್ಟ್ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು…
Read More » -
Covid-19

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Prohibition metropolitan area
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ): Prohibition metropolitan area ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೊಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ…
Read More »









