bellary news
-
bellary

ವಿಮ್ಸ್ನ ಪ್ರಸೂತಿ ಮತ್ತು ಸ್ತಿçÃರೋಗ ವಿಭಾಗದ ವೈದ್ಯರ ತಂಡ ಸಾಧನೆ ಬೃಹತ್ ಗಾತ್ರದ ಅಂಡಾಶಯದ ಗಡ್ಡೆಯ ಯಶಸ್ವಿ ಶಸ್ತçಚಿಕಿತ್ಸೆ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯ ಹೊಟ್ಟೆಯಿಂದ ಬೃಹದಾಕಾರದ 20 ಕೆ.ಜಿ ತೂಕದ ಗಡ್ಡೆಯನ್ನು ಹೊರತೆಗೆಯುವ ಮೂಲಕ ಅತಿ ಕ್ಲಿಷ್ಟಕರ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.ಶಸ್ತçಚಿಕಿತ್ಸೆಗೆ ಅರವಳಿಕೆ…
Read More » -
bellary

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು…
Read More » -
bellary

ಬಳ್ಳಾರಿ ಎ.ಪಿ.ಎಂ.ಸಿ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಅಭಿನಂದನೆ
ಬಳ್ಳಾರಿ.ಜು.೨೬: ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷರನ್ನಾಗಿ ಉಮೇಶ್ ಕುಮಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರ ನಾಮನಿರ್ದೇಶನಗೊಳಿಸಿ ಆದೇಶಿಸಿದೆ.ಈ ಸಂದರ್ಭದಲ್ಲಿ…
Read More » -
bellary

ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕುರಿತು ಅಧಿಕಾರಿಗಳೊಂದಿಗೆ ಸಭೆ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ,ನವೀಕರಣಕ್ಕೂ ಮುನ್ನ ಒಪ್ಪಿಗೆ ಕಡ್ಡಾಯ:ಡಿಸಿ ಮಾಲಪಾಟಿ
ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿರುವ ಕಟ್ಟಡಗಳ ನವೀಕರಣ ಮತ್ತು ಹೊಸ ಕಟ್ಟಡಗಳು ನಿರ್ಮಾಣ ಮಾಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಪವನಕುಮಾರ…
Read More » -
bellary

ಕನ್ನಡ ವಿವಿಯ ಎಂ.ಎ. ಸ್ನಾತಕೋತ್ತರ, ಡಿಪ್ಲೊಮಾ ವಿಭಾಗದ ತಾತ್ಕಾಲಿಕ ಫಲಿತಾಂಶ ಪ್ರಕಟ
ಬಳ್ಳಾರಿ, ಜು.15(ಕರ್ನಾಟಕ ವಾರ್ತೆ): ದೂರಶಿಕ್ಷಣ ನಿರ್ದೇಶನಾಲಯದ 2019-20ನೇ ಸಾಲಿನ ವಿವಿಧ ಕೋರ್ಸ್ಗಳಾದ ಎಂ.ಎ. ಸ್ನಾತಕೋತ್ತರ (ಕನ್ನಡ, ಚರಿತ್ರೆ, ಎಂ.ಜೆ.ಎಂ.ಸಿ. ಸಮಾಜಶಾಸ್ತ್ರ) ಮತ್ತು ಡಿಪ್ಲೊಮಾ (ಪುರಾತತ್ವ ಸಂಸ್ಕøತಿ ಮತ್ತು…
Read More » -
bellary

ಧಾರವಾಡ ಕಟ್ಟಡ ಕುಸಿತ ಪ್ರಕರಣ: ರಕ್ಷಣಾ ಕಾರ್ಯಾಚರಣೆ ಎಸ್.ನವೀನ್ಗೆ ಮುಖ್ಯಮಂತ್ರಿಯವರ ಚಿನ್ನದ ಪದಕ
ಬಳ್ಳಾರಿ,ಜು.13(ಕರ್ನಾಟಕ ವಾರ್ತೆ): ಧಾರವಾಡದಲ್ಲಿ 2019 ರಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯಪ್ರಜ್ಞೆ ಮೆರೆದ ಬೆಂಗಳೂರು…
Read More » -
bellary

ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ,ಜು12(ಕರ್ನಾಟಕ ವಾರ್ತೆ): ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 45 ವರ್ಷದ ಗೋಪಾಲ್ ಮಂಡಲ್ ಎಂಬ ವ್ಯಕ್ತಿಯು ಜು.07 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು…
Read More » -
bellary

ಶುಶ್ರೂಷಕರ ಜಿಲ್ಲಾ ಮಟ್ಟದ ಕೋವಿಡ್-19 ತೀವ್ರ ನಿಗಾಘಟಕದ ತರಬೇತಿ ಕಾರ್ಯಕ್ರಮ
ಕೋವಿಡ್ 3ನೇ ಅಲೆ ಸಮರ್ಥವಾಗಿ ಎದುರಿಸಲು ತರಬೇತಿ ಸಹಕಾರಿ:ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ಬಳ್ಳಾರಿ,ಜು.(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ…
Read More » -
bellary

ಶಾಸಕ ಎಂ.ಎಸ್ ಸೋಮಲಿಂಗಪ್ಪ ಅವರಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ
ಬಳ್ಳಾರಿ, ಜು.9(ಕರ್ನಾಟಕ ವಾರ್ತೆ): ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಎಂ.ಎಸ್ ಸೋಮಲಿಂಗಪ್ಪ ಅವರು ಕಾರ್ಮಿಕ…
Read More » -
bellary

ಆಶ್ರಿತ ರೋಗಗಳ ತಡೆಗಟ್ಟುವಿಕೆ ಕುರಿತು ತೋರಣಗಲ್ಲುವಿನಲ್ಲಿ ಜನಾಂದೋಲನ ಜಿಡಿಸಿಎಲ್ ಕಾರ್ಮಿಕರ ವಸತಿ ಪ್ರದೇಶದ ಕಾರ್ಮಿಕರ ರಕ್ತಲೇಪನ ಸಂಗ್ರಹ
ಬಳ್ಳಾರಿ,ಜು.09(ಕರ್ನಾಟಕ ವಾರ್ತೆ): ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿರ್ಮೂಲನಾ ಕಾರ್ಯಾಲಯ ತಂಡ, ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಮುದಾಯಕ್ಕೆ ರೋಗ ತಡೆಗಟ್ಟುವ ಕುರಿತು ಜನಾಂದೋಲನ ಕಾರ್ಯಕ್ರಮ…
Read More »









