Belthangady
-
Crime

ಬೆಳ್ತಂಗಡಿ: ಟಿಪ್ಪರ್ ಚಾಲಕನ ನಿರ್ಲಕ್ಷ್ಯದ ಚಾಲನೆ: ಹಲವು ವಾಹನಗಳಿಗೆ ಡಿಕ್ಕಿ – ಬಾಲಕಿಗೆ ಗಂಭೀರ ಗಾಯ
ಬೆಳ್ತಂಗಡಿ, ಜು.12: ಟಿಪ್ಪರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್ಗಳು, ನಾಲ್ಕು ಕಾರುಗಳು, ಒಂದು ಆಟೋ ರಿಕ್ಷಾ ಜಖಂಗೊಂಡಿದೆ. ಜತೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ.…
Read More »
