bengalore
-
Bengaluru Urban

2028ಕ್ಕೆ ನಮ್ಮ ಸರ್ಕಾರ ಬರುತ್ತೆ, ಆಗ ಕಾಂಗ್ರೆಸ್ ಪಕ್ಷ ಬ್ಯಾನ್ ಮಾಡ್ತೇವೆ : ಆರ್.ಅಶೋಕ್ ಹೇಳಿಕೆ
ಬೆಂಗಳೂರು : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ…
Read More » -
Bengaluru Urban

ಇ-ಖಾತಾಗೆ ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ
ಬೆಂಗಳೂರು: ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಟಿ.ಸಿಪಾಳ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮ…
Read More » -
Bengaluru Urban

ಚಟುವಟಿಕೆಗಳಿಗೆ ನಿರ್ಬಂಧ ಬೆನ್ನಲ್ಲೆ, ‘RSS’ ಸಂಬಂಧಿತ ಜಮೀನುಗಳಿಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ನಿರ್ಬಂಧ ಹೇರಿದ್ದಾಯಿತು ಇದೀಗ ಮತ್ತೊಂದು ಪ್ಲಾನ್ ಮಾಡಿಕೊಂಡಿರುವ ರಾಜ್ಯ ಸರ್ಕಾರ ಆರ್ ಎಸ್ ಎಸ್ ಸಂಬಂಧಿತ ಸಂಸ್ಥೆಗಳ…
Read More » -
Bengaluru Urban

KSRCTCಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗಳು ಸಿಕ್ಕಿರುವ ಕುರಿತು ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು, ಅಕ್ಟೋಬರ್ 18: ಇತ್ತೀಚೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ಕ್ಕೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್…
Read More » -
Bengaluru Urban

ಭದ್ರತೆ ಹಿಂಪಡೆದಿರುವುದರ ಹಿಂದೆ ಪ್ರಿಯಾಂಕ್ ಖರ್ಗೆ ಕೈವಾಡವಿದೆ; ನನಗೆ ಏನಾದರೂ ಆದರೆ ಅವರೇ ಹೊಣೆ: ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸದ ಮೂವರು ಭದ್ರತಾ ಗಾರ್ಡ್ ಗಳನ್ನು ಗೃಹ ಇಲಾಖೆ ಹಿಂಪಡೆದಿದೆ. ಸರ್ಕಾರದ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ…
Read More » -
Bengaluru Urban

ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್
ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಬಳಿಕ ಆರೋಪಿ…
Read More » -
Bengaluru Urban

FAO’ ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತೆ : ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ವಿಶ್ವ ಆರೋಗ್ಯ…
Read More » -
Bengaluru Urban

ರಾಜ್ಯದ ‘ಪಡಿತರ ಚೀಟಿದಾರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ…
Read More » -
Bengaluru Urban

ರಾಜ್ಯದಲ್ಲಿ ಶೀಘ್ರವೇ 18,000 ಉಪನ್ಯಾಸಕ ಹಾಗೂ ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 18,000 ಉಪನ್ಯಾಸಕ ಹಾಗೂ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸರ್ಕಾರಿ ಹಾಗೂ ಅನುದಾನಿತ ಶಾಲೆ ಹಾಗೂ…
Read More » -
Bengaluru Urban

CM ಸಿದ್ದರಾಮಯ್ಯ, DCM ಡಿಕೆಶಿ ಮನೆ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್, FIR ದಾಖಲು.!
ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ ಇ -ಮೇಲ್ ಬಂದಿದ್ದು, FIR ದಾಖಲಾಗಿದೆ.ನಿಮ್ಮ ಮನೆಗೆ ಆರ್ ಡಿ ಎಕ್ಸ್…
Read More »









