bengalore
-
Bengaluru Urban

ಪ್ರಚೋದನಾಕಾರಿ ಭಾಷಣ: ಈಶ್ವರಪ್ಪ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸರ್ಕಾರದ ವಿವಿಧ…
Read More » -
Bengaluru Urban

ಸಾಹಿತಿ ಎಸ್.ಎಲ್ ಭೈರಪ್ಪ ನಿಧನ : ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ವಿಧವಿಶರಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ 2 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ…
Read More » -
Bengaluru Urban

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ: ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ಸಾಹಿತಿ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್. ಭೈರಪ್ಪ(94) ಇಂದು 24ರಂದು ನಿಧನರಾಗಿದ್ದು, ರಾಜ್ಯ ಸರ್ಕಾರವು ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲು…
Read More » -
Bengaluru Urban

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅಗತ್ಯ: X ಅರ್ಜಿ ವಜಾಗೊಳಿಸದ ಹೈಕೋರ್ಟ್
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 79(3)(b) ಅಡಿ ಟ್ವೀಟ್ ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಎಕ್ಸ್ ಸಂಸ್ಥೆ ಸಲ್ಲಿಸಿದ್ದ…
Read More » -
National

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: 4 ತಿಂಗಳಲ್ಲಿ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ಬಾಂಬ್ ಸ್ಫೋಟ ಪ್ರಕರಣ: 4 ತಿಂಗಳಲ್ಲಿ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ (ಸೆ.24): ಅಬ್ದುಲ್ ನಾಸರ್ ಮದನಿ ಸೇರಿದಂತೆ ಹಲವರು ಆರೋಪಿಗಳಾಗಿರುವ 2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಅಂತಿಮ ವಿಚಾರಣೆಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ತೀರ್ಪು ನೀಡುವಂತೆ…
Read More » -
Bengaluru Urban

ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೊಬ್ಬ ನ್ಯಾಯಾಧೀಶರ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆ ಕೋರಿದ್ದಂತ ಪ್ರಜ್ವಲ್…
Read More » -
Bengaluru Urban

ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ
ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.…
Read More » -
Bengaluru Urban

‘ವಿಪ್ರೋ ಕ್ಯಾಂಪಸ್’ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ : ಅಜೀಂ ಪ್ರೇಮ್’ ಜಿಗೆ CM ಸಿದ್ದರಾಮಯ್ಯ ಮನವಿ.!
ಬೆಂಗಳೂರು : ವಿಪ್ರೋ ಕ್ಯಾಂಪಸ್ ನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಅಜೀಂ ಪ್ರೇಮ್’ ಜಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕ್ರಮವು…
Read More » -
Bengaluru Urban

ರಾಜ್ಯ ಸರ್ಕಾರದಿಂದ ‘ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆ’ಗೆ ಅರ್ಜಿ ಆಹ್ವಾನ
2025-26ನೇ ಸಾಲಿನ ವಿಪ್ರ ಸ್ವಉದ್ಯಮ ನೇರಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ…
Read More » -
Bengaluru Urban

‘ಸ್ವಯಂ ಉದ್ಯೋಗ ‘ಕೈಗೊಳ್ಳಲು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನೇರವಾಗಿ ಸಾಲ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್.31…
Read More »








