bengalore
-
Bengaluru Urban

ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿಕೆ ಶಿವಕುಮಾರ್
ಬೆಂಗಳೂರು (ಆ.26): ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ…
Read More » -
Bengaluru Urban

ಸರ್ಕಾರಿ ನೌಕರ, ಪತ್ನಿ ಇಬ್ಬರು ಮೃತಪಟ್ಟಲ್ಲಿ, ಆತನ ಸಹೋದರನಿಗೆ ಅನುಕಂಪದ ನೌಕರಿ ನೀಡಬಹುದು : ಹೈಕೋರ್ಟ್
ಬೆಂಗಳೂರು: ಸರ್ಕಾರಿ ನೌಕರನ ಪತ್ನಿ ಆತನಗಿಂತಲೂ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿಲ್ಲವಾದರೆ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವ ಹಕ್ಕಿರಲಿದೆ ಎಂದು ಹೈಕೋರ್ಟ್…
Read More » -
Bengaluru Urban

ಕರ್ನಾಟಕದಲ್ಲಿ ‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ’ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ…
Read More » -
Crime

ನಮ್ಮ ಮೆಟ್ರೋ ದರ ಏರಿಕೆ ದೆಹಲಿ ಮೆಟ್ರೋ ದರ ಜೊತೆ ಹೋಲಿಕೆ ಮಾಡಿ BMRCL ಗೆ ತೇಜಸ್ವಿ ಸೂರ್ಯ ಟಾಂಗ್
ಬೆಂಗಳೂರು: ನಗರದ ನಮ್ಮ ಮೆಟ್ರೋ ದರ ಏರಿಕೆಯ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಕಿಡಿ ಕಾರಿದ್ದಾರೆ. ಇತ್ತೀಚೆಗೆ ದೆಹಲಿ ಮೆಟ್ರೋ ದರವನ್ನು ಏರಿಕೆ ಮಾಡಲಾಗಿದ್ದು, ಅದನ್ನು…
Read More » -
Bengaluru Urban

ಆ.27ರಂದು ಗಣೇಶ ಚತುರ್ಥಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಬೆಂಗಳೂರು: ಆಗಸ್ಟ್.27, 2025ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ. ದಿನಾಂಕ: 27-08-2025 ಬುಧವಾರದಂದು “ಗಣೇಶ ಚತುರ್ಥಿ…
Read More » -
Bengaluru Urban

ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ
ಬೆಂಗಳೂರು: ನಗರದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ…
Read More » -
Crime

ರಾಜ್ಯದಲ್ಲಿ ಖಾಲಿ ಇರುವ ‘ಬ್ಯಾಕ್’ ಲಾಗ್’ ಹುದ್ದೆಗಳ ಭರ್ತಿ ಗೆ ‘CM ಸಿದ್ದರಾಮಯ್ಯ’ ಸೂಚನೆ.!
ಬೆಂಗಳೂರು : ಬಾಕಿಯಿರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ…
Read More » -
Bengaluru Urban

ಧರ್ಮಸ್ಥಳ ಪ್ರಕರಣವನ್ನ ‘NIA’ ಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು : ಧರ್ಮಸ್ಥಳ ಪ್ರಕರಣವನ್ನ ಎನ್ ಐ ಗೆ (NIA) ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು. ಧರ್ಮಸ್ಥಳದ ಅಪಪ್ರಚಾರ ಪ್ರಕರಣದ ತನಿಖೆಯನ್ನ…
Read More » -
Bengaluru Urban

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ
ಬೆಂಗಳೂರು (ಆ.24): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ವಿಚಾರಣೆ ಸೆ.2ಕ್ಕೆ ಮುಂದೂಡಿಕೆಯಾಗಿದೆ. ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ಯಡಿಯೂರಪ್ಪ…
Read More » -
Bengaluru Urban

ಮಾಲೀಕನ ಹೆಸರಿನಲ್ಲಿರುವ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ : ಡಿಸಿಎಂ ಡಿಕೆಶಿ
ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ…
Read More »









