bengalore
-
Featured Story

ಭೀಕರ ಅಪಘಾತ; ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಮೃತ್ಯು!
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ…
Read More » -
Bengaluru Urban

ರೀಲ್ಸ್ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಯುವಜನತೆಯನ್ನು ಮಾತ್ರವಲ್ಲ ಹಿರಿಯರನ್ನೂ ಬಿಡುತ್ತಿಲ್ಲ. ಕೈಯಲ್ಲಿ ಮೊಬೈಲ್ ಸಿಕ್ಕರೆ ಸಾಕು ರೀಲ್ಸ್ ಮಾಡಿ ವಿಡಿಯೋ ಅಪ್ ಲೋಡ್ ಮಾಡುವುದರಲ್ಲಿ ಕಾಲ…
Read More » -
Bengaluru Urban

ಖರ್ಗೆ ಟ್ರಸ್ಟ್ಗೆ ಭೂಮಿ ಹಂಚಿಕೆ ಕೇಸ್: ವಿಚಾರಣೆ ರದ್ದುಪಡಿಸಿ ತನಿಖೆ ಪರಿಶೀಲನೆಗೆ ಹೈಕೋರ್ಟ್ ಆದೇಶ
ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ…
Read More » -
Bengaluru Urban

ಟ್ರಾಫಿಕ್ ಸಮಸ್ಯೆಗೆ ಪರಿಹಾರ – 107 ಬಸ್ ನಿಲ್ದಾಣಗಳ ಎತ್ತಂಗಡಿ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru ) ನಿರಂತರ ಸಂಚಾರ ದಟ್ಟಣೆ (Traffic Jam) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು…
Read More » -
Bengaluru Urban

ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಕಿವಿಯಾಗಿ ಸಿ.ಎಂ ಡಿ.ಕೆ.ಶಿವಕುಮಾರ್ ಸೂಚನೆ
ಬೆಂಗಳೂರು: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಎಲ್ಲ ನಿಗಮ, ಮಂಡಳಿಗಳ ಅಧ್ಯಕ್ಷರು ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ…
Read More » -
Bengaluru Urban

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಿಢೀರ್…
Read More » -
Bengaluru Urban

ಬೆಂಗಳೂರಿನ ಇನ್ನೂ ಹಲವು ಫ್ಲೈಓವರ್ಗಳಲ್ಲಿ ಕೆಲ ವಾಹನಗಳಿಗೆ ಹಂತ ಹಂತವಾಗಿ ಸಂಚಾರ ನಿರ್ಬಂಧ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು-ನಗರದಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವುದು ಹಾಗೂ ವಾಹನ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಐದು ಪ್ರಮುಖ ಫ್ಲೈಓವರ್ಗಳು/ಎಲಿವೇಟೆಡ್ ಕಾರಿಡಾರ್ಗಳಲ್ಲಿ ವಿವಿಧ ವರ್ಗದ ವಾಹನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿರ್ಬಂಧಗಳನ್ನು ಹಂತ…
Read More » -
Bengaluru Urban

ಸಿಎಂ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು..!
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರುಂಟಾಗಿರುವ ಆತಂಕಕಾರಿ ಘಟನೆ ನಡೆದಿದೆ. ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ತಮ್ಮ ಅಧಿಕೃತ ಕಚೇರಿಯಲ್ಲಿ ಕಾರ್ಯನಿರತರಾಗಿದ್ದ…
Read More » -
Bengaluru Urban

ನಿತ್ಯ 6 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿಸಲು CWMA ಆದೇಶ, ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು (cauvery water) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಆದೇಶ ನೀಡಿದೆ. ಅಧ್ಯಕ್ಷ…
Read More » -
Bengaluru Urban

ಬೆಳ್ಳಂಬೆಳಗ್ಗೆ ಯಶವಂತಪುರ APMC ಮಾರುಕಟ್ಟೆಗೆ ಡಿಕೆ ಶಿವಕುಮಾರ್ ಭೇಟಿ; ಕೃಷಿ ಸಚಿವರ ವಿರುದ್ಧವೇ ದೂರು ಕೊಟ್ಟ ರೈತರು
ಬೆಂಗಳೂರು(ಸೆ.08): ಬೆಳ್ಳಂ ಬೆಳಗ್ಗೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಬೆಂಗಳೂರಿನ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ (APMC Market) ಭೇಟಿ ನೀಡಿದ್ರು. ವರ್ತಕರು ಹಾಗೂ ರೈತರ…
Read More »









