bengalore
-
Bengaluru Urban

ಭ್ರಷ್ಟಾಚಾರಿಗಳಿಗೆ ಅವಕಾಶ ಕೊಟ್ಟು, ತಾನು ಭ್ರಷ್ಟಾಚಾರಿ ಅನ್ನೋದು ತೋರಿಸಿದೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಮಂಗಳವಾರ(ಆ. 04) ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಮಾಜಿ ಸಚಿವ ಮತ್ತು ಎಂಎಲ್ಸಿ ಸಿ.ಟಿ.ರವಿ(C T Ravi),…
Read More » -
Bengaluru Urban

ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆ ಅಮಾನತು: ಶಾಸಕ ಸ್ಥಾನ ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಮ್ಮ ಶಾಸಕತ್ವವನ್ನು ಕಳೆದುಕೊಂಡಿದ್ದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ…
Read More » -
Bengaluru Urban

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಅತಿಕ್ರಮಣ ಆರೋಪ : ಸರ್ಕಾರ ರಚಿಸಿದ್ದ ‘SIT’ ಗೆ ಹೈಕೋರ್ಟ್ ತಡೆ
ಬೆಂಗಳೂರು: ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (ಆರ್ಒಎಲ್) ಸಂಸ್ಥೆ ಹಾಗೂ ಅದರ ಅಂಗಸಂಸ್ಥೆಗಳ ವಿರುದ್ಧದ ಭೂ ಅತಿಕ್ರಮಣ ಆರೋಪಗಳ ತನಿಖೆಗೆ ರಾಜ್ಯ…
Read More » -
Bengaluru Urban

ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಡೆಪ್ಯೂಟಿ ಸ್ಪೀಕರ್ ಆಗಿ ಎ.ಎಸ್. ಪೊನ್ನಣ್ಣ ನೇಮಕ
ಬೆಂಗಳೂರು: ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ…
Read More » -
Bengaluru Urban

ಇಂದು ಸಂಜೆ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ : ಲೋಕಭವನಕ್ಕೆ ಸಿಎಂ ಕಚೇರಿಯಿಂದ ಮಾಹಿತಿ ರವಾನೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಘಟ್ಟ ತಲುಪಿದ್ದು, ನೂತನ ಸಚಿವರ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ.…
Read More » -
Bengaluru Urban

‘PC’ ಪರೀಕ್ಷೆ ವೇಳೆ OMR ಗೊಂದಲ ವಿಚಾರ : ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಸಿ.ಟಿ ರವಿ ಆಗ್ರಹ!
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾಗಿರುವ ಗೊಂದಲವು ಈಗ ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದೆ.ಓಎಂಆರ್ (OMR) ಶೀಟ್ ಹಂಚಿಕೆ ಹಾಗೂ ಪರೀಕ್ಷಾ…
Read More » -
Bengaluru Urban

ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ
ಬೆಂಗಳೂರು-ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ನಡೆಸಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆದಿವೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಈ ಕುರಿತು ಸಿಬಿಐ ತನಿಖೆ…
Read More » -
Bengaluru Urban

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅಲರ್ಟ್
ಬೆಂಗಳೂರು: ಹಲವೆಡೆ ಮುಂದಿನ 7 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…
Read More » -
Bengaluru Urban

ಕರ್ನಾಟಕ ಬಂದ್ ಮಾಡೇ ಮಾಡ್ತೀವಿ; ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಾಟಾಳ್ ನಾಗರಾಜ್
ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ರೈತರ ಹಾಗೂ ಜನರ ಹಿತ ಕಾಯಲು ಸರ್ಕಾಅರ ಬದ್ಧವಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್…
Read More » -
Bengaluru Urban

KPSC ನೇಮಕಾತಿ ಹಗರಣ: CIDಯಿಂದ ಕಾರ್ಯದರ್ಶಿಗೆ ನೋಟಿಸ್!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (CID) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.…
Read More »









