bengalore
-
Bengaluru Urban

ಬೆಂಗಳೂರಲ್ಲಿ ಯಾವುದೇ ಕಾರಣಕ್ಕೂ ಫುಟ್ಬಾತ್ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲುವುದಿಲ್ಲ ; ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
ಬೆಂಗಳೂರು: ಬೆಂಗಳೂರಿನ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.…
Read More » -
Bengaluru Urban

ಮಹಿಳೆಯರು, ಧರ್ಮಕ್ಕೆ ಧಕ್ಕೆ ತರುವ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ FIR
ಬೆಂಗಳೂರು: ಮಹಿಳೆಯರು ಹಾಗೂ ಧರ್ಮಕ್ಕೆ ಧಕ್ಕೆ ತರುವಂತೆ ಮಾತನಾಡಿದ್ದ ಆರೋಪದ ಅಡಿ ‘ಬಿಗ್ಬಾಸ್’ ರಿಯಾಲಿಟಿ ಶೊ ಮಾಜಿ ಸ್ಪರ್ಧಿ ಹಾಗೂ ಜೋತಿಷಿ ಆರ್ಯವರ್ಧನ್ ಗುರೂಜಿ ವಿರುದ್ಧ ಶಂಕರಪುರ…
Read More » -
Bengaluru Urban

ಶಾಲೆಯಲ್ಲಿ ಶಿಕ್ಷಕಿ ಬೈದಿದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು!
ಬೆಂಗಳೂರು: ಬೆಂಗಳೂರಲ್ಲಿ ಶಿಕ್ಷಕಿ ಬೈದಿದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮರಸೂರು ಮಡಿವಾಳದ ಮನೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ…
Read More » -
Bengaluru Urban

ಬೆಂಗಳೂರು | ಹಸಿರು ಮಾರ್ಗ: ಮೆಟ್ರೊ ಸಂಚಾರ ಸ್ಥಗಿತ
ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ ಮೆಟ್ರೊ ಸಂಚಾರ ಸ್ಥಗಿತಗೊಂಡಿದೆ. ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ಮೆಟ್ರೊ ರೈಲು ನಿಂತ ಕಾರಣ ಉಳಿದ…
Read More » -
Bengaluru Urban

SC, ST ಮೀಸಲು ಪರಿಷ್ಕರಣೆ ಪ್ರಧಾನಿ ಬಳಿ ಚರ್ಚೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳದ ಆದೇಶಕ್ಕೆ ಸಂವಿಧಾನದ 9 ನೇ ಪರಿಚ್ಛೇದಡಿ ರಕ್ಷಣೆ ಒದಗಿಸದೇ ಅನ್ಯಾಯವಾಗುತ್ತಿರುವ ಬಗ್ಗೆ ವಾಲ್ಮೀಕಿ…
Read More » -
Crime

ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಇದರಿಂದ ಅನ್ನದಾತರು ತೊಂದರೆಗೆ ಸಿಲುಕಿದ್ದಾರೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಮಹತ್ವದ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ…
Read More » -
Featured Story

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ
ಕಲಬುರ್ಗಿ : ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ…
Read More » -
Bengaluru Urban

ಶಿಕ್ಷಕರು ವಿದ್ಯಾರ್ಥಿಗಳಿಗೆ ಹೊಡೆದು ಪಾಠ ಕಲಿಸುವುದು ಸಹಿಸಲ್ಲ: ಹೈಕೋರ್ಟ್
ಬೆಂಗಳೂರು: ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಹೊಡೆದು ಬುದ್ಧಿ ಕಲಿಸುವ ಅಥವಾ ಪಾಠ ಮಾಡುವ ಹಳೆಯ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ…
Read More » -
Bengaluru Urban

ಎನ್ಆರ್ಐ ಇಲಾಖೆ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಎಂ.ಬಿ. ಪಾಟೀಲ
ಬೆಂಗಳೂರು: ‘ಜಾಗತಿಕ ಹೂಡಿಕೆ ಎಂಬುದು ಬೃಹತ್ ಕೈಗಾರಿಕೆ ಇಲಾಖೆಯ ವ್ಯಾಪ್ತಿಯ ಒಳಗೇ ಇದೆ. ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ…
Read More » -
Bengaluru Urban

ವಂಚನೆ ಆರೋಪ ಹೊತ್ತಿದ್ದ ಐಶ್ವರ್ಯಾ ಗೌಡ, ನಟ ಧರ್ಮಗೆ ಬಿಗ್ ರಿಲೀಫ್: ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ವಂಚನೆ ಆರೋಪ ಹೊತ್ತಿದ್ದ ಐಶ್ವರ್ಯಾ ಗೌಡಗೆ ರಿಲಿಫ್ ಸಿಕ್ಕಿದೆ. ಐದು ಪ್ರಕರಣಗಳನ್ನು ರದ್ದುಪಡಿಸಿ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ದೂರುಗಳೆಲ್ಲವೂ ಹಣ…
Read More »









