bengalore
-
Bengaluru Urban

ಸಂಭ್ರಮಾಚರಣೆ ವೇಳೆ ಆರ್ ಸಿಬಿ ಅಭಿಮಾನಿಗಳ ಹುಚ್ಚಾಟ: ವಿವಿಧ ಜಿಲ್ಲೆಗಳಲ್ಲಿ ಲಾಠಿ ಚಾರ್ಜ್
ಬೆಂಗಳೂರು: ಗುಜರಾತ್ ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More » -
Bengaluru Urban

ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಕಾರಣ ತಿಳಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ…
Read More » -
Bengaluru Urban

ಬಿಟ್ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್ ಗೆ ಮತ್ತೆ ಇಡಿ ಸಮನ್ಸ್.!
ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED) ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಮತ್ತೊಮ್ಮೆ ಸಮನ್ಸ್…
Read More » -
Bengaluru Urban

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ.ಶಿವಕುಮಾರ್…
Read More » -
Bengaluru Urban

ಯಾವುದೇ ಆಡಂಬರವಿಲ್ಲದೇ, ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ
ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆಗೆ ಪ್ರಕ್ರಿಯೆ ಪ್ರಾರಂಭವಾಗಿದೆ. ಜೂನ್ 3ರಂದು ಡಿ.ಕೆ.ಶಿವಕುಮಾರ್ ರಾಜ್ಯದ ನೂತನ…
Read More » -
Bengaluru Urban

ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದ ಸಿದ್ಧತೆ ನಡೆದಿದ್ದು ಡಿಕೆ ಶಿವಕುಮಾರ್ ಅವರು ಪದಗ್ರಹಣಕ್ಕು ಮುನ್ನ ಬೆಂಗಳೂರಿನ ನಾಗರಬಾವಿಯಲ್ಲಿರುವ…
Read More » -
Bengaluru Urban

ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್
ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದ್ದು, ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ.…
Read More » -
Bengaluru Urban

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ.!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಧಿಕೃತವಾಗಿ ಅಂಗೀಕಾರಗೊಂಡ ಮರುದಿನವೇ, ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
Read More » -
Bengaluru Urban

ಬೆಂಗಳೂರು: ಕಾಂಪೌಂಡ್ ಕುಸಿದು ಆಟೊ ಚಾಲಕ ಸಾವು
ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಗಂಗೊಂಡನಹಳ್ಳಿ ನಿವಾಸಿ ಶಿವಬೋರಯ್ಯ (56) ಮೃತ ಚಾಲಕ. ಮಳೆ ಸುರಿಯುತ್ತಿದ್ದ…
Read More » -
Bengaluru Urban

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್ ಮಾತ್ರ ದೆಹಲಿಯಲ್ಲಿಯೇ…
Read More »








