bengalore
-
Bengaluru Urban

ಹಾಲಿನ ದರ ಏರಿಕೆ ಬೆನ್ನಲ್ಲೇ ನಂದಿನಿ ಮೊಸರಿನ ದರ ಲೀಟರ್ಗೆ 14 ರೂ.ಹೆಚ್ಚಳ
ಬೆಂಗಳೂರು: ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನಂದಿನಿ ಹಾಲು ಹಾಗೂ ಮೊಸರಿನ…
Read More » -
Bengaluru Urban

ರಾಜ್ಯೋತ್ಸವ ನಿಮಿತ್ತ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಅ.30: ಕರ್ನಾಟಕ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದ್ದು, ಹೀಗಾಗಿ ನವೆಂಬರ್ 1ರಂದು ದೆಹಲಿಯಲ್ಲಿ ನಡೆಯಲಿರುವ ಎಸ್ಐಆರ್ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ (Delhi SIR Protest) ನಾನು ಮತ್ತು…
Read More » -
Bengaluru Urban

ಕೆಎಎಸ್ ನೇಮಕಾತಿ ವಿವಾದ: 362 ಕರ್ನಾಟಕ ಅಧಿಕಾರಿಗಳ ಭವಿಷ್ಯ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಅವಲಂಬಿತ
ಬೆಂಗಳೂರು: 2011ರ ಕರ್ನಾಟಕ ಆಡಳಿತ ಸೇವೆ (KAS) ನೇಮಕಾತಿಗೆ ಸಂಬಂಧಿಸಿದ ವಿವಾದವು ಪ್ರಮುಖ ಕಾನೂನು ಮತ್ತು ಆಡಳಿತಾತ್ಮಕ ಮಹತ್ವವನ್ನು ಪಡೆದುಕೊಂಡಿದೆ. ಈ ವಿವಾದದ ಕೇಂದ್ರಬಿಂದುವಿನಲ್ಲಿ 2022ರಲ್ಲಿ ಜಾರಿಗೆ…
Read More » -
Bengaluru Urban

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: “ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ ಮಾಡಲಾಗಿದೆ” ಎಂದು ಸಿಎಂ ಡಿ ಕೆ…
Read More » -
Bengaluru Urban

ಖಾಸಗಿ ಆಸ್ಪತ್ರೆಗಳಲ್ಲಿ ಔಷಧ, ಉಪಕರಣಗಳ ಮೂಲ ದರ ಪ್ರಕಟಣೆ ಕಡ್ಡಾಯ; ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು: ಔಷಧ, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿವೆ.…
Read More » -
Bengaluru Urban

ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು: HDK ವಿರುದ್ಧ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಾತಿನಲ್ಲಿ ಸ್ಪಷ್ಟತೆಯಿಲ್ಲ, ಅವರದ್ದು “ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸಾಮಾಜಿಕ ಜಾಲತಾಣ…
Read More » -
Bengaluru Urban

ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ಗೆ ಭರ್ಜರಿ ಜಯ: ಆರ್. ಅಶೋಕ್ ಅಭಿನಂದನೆ
ಬೆಂಗಳೂರು: 2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Legislative council) ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎ.ಪಿ. ರಂಗನಾಥ್ (AP Ranganath)…
Read More » -
Bengaluru Urban

ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್
ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ. ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲಾಗುತ್ತದೆ ಎಂಬ ಚರ್ಚೆಗಳಿಗೆ ಕೇಂದ್ರ ಬಿಜೆಪಿ ನಾಯಕತ್ವ ತೆರೆ ಎಳೆದಿದೆ. ಮುಂಬರುವ…
Read More » -
Bengaluru Urban

ಡಿಸಿಎಂ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು!
ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಹಠಾತ್ ಆರೋಗ್ಯ…
Read More » -
Bengaluru Urban

ನಾಲ್ಕು ಎಂಎಲ್ಸಿ ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಅ.27: ಇಂದಿನ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿರುವ…
Read More »








