bengalore
-
Bengaluru Urban

ಬೆಂಗಳೂರು: ತ್ಯಾಜ್ಯಕ್ಕೆ ಬೆಂಕಿ ಹಚ್ಚಿ ಮಾಲಿನ್ಯ; ಸ್ಥಳೀಯರ ಆಕ್ರೋಶ
ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ವ್ಯಕ್ತಿಯೊಬ್ಬರು ತ್ಯಾಜ್ಯಕ್ಕೆ ಬೆಂಕಿ ಹಚ್ಚಿ ಮಾಲಿನ್ಯ ಉಂಟು ಮಾಡಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜರಾಜೇಶ್ವರಿ ನಗರದ ಬಿಇಎಂಎಲ್ ಐದನೇ ಹಂತದ ಬಡಾವಣೆಯಲ್ಲಿ…
Read More » -
Bengaluru Urban

ಬಿಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಲೋಕಾಯುಕ್ತ ಪೊಲೀಸರು ಶನಿವಾರ ಸರ್ಕಾರಿ ಅಧಿಕಾರಿಯ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು 3.08…
Read More » -
Bengaluru Urban

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ನಿಂದ ಪ್ರತಿಭಟನೆ
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸದೇ ಬಜೆಟ್ನಲ್ಲಿ ಕೇವಲ ಸೀರೆ ನೀಡುವ ಪ್ರಸ್ತಾವ ಮಾಡಿರುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ…
Read More » -
Bengaluru Urban

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಫ್ಸ್ಟೀನ್ ಫೈಲ್ಸ್ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ.…
Read More » -
Bengaluru Urban

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ…
Read More » -
Bengaluru Urban

60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್-2026-27 ಮಂಡಿಸುತ್ತಿದ್ದು, ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ನೂತನ 10…
Read More » -
Bengaluru Urban

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ : ಹೈಕೋರ್ಟ್ ಆದೇಶ ಉಲ್ಲಂಘಿಸಿದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು
ಬೆಂಗಳೂರು : ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್ ಹ್ಯಾರಿಸ್ ವಿರುದ್ಧ…
Read More » -
Bengaluru Urban

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ‘ಮಹಾದೇವಮ್ಮ’ ನಿಧನ.!
ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ್ಮ (96) ಅವರು ಇಂದು (ಮಾರ್ಚ್ 5, 2026)…
Read More » -
Bengaluru Urban

KPSC’ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಕಾರ್ಯದರ್ಶಿ ಜ್ಯೋತಿ ಸ್ಪಷ್ಟನೆ
ಬೆಂಗಳೂರು : ಕೆಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತಂತ್ರ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ…
Read More » -
Bengaluru Urban

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಐವರ ಸಾವು
ಬೆಂಗಳೂರು,ಮಾ.4- ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಗರದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರ…
Read More »









