BEngaluru
-
Bengaluru Urban

ರಾಹುಲ್ ಗಾಂಧಿ ಫೋನ್ ಕದ್ದಾಲಿಕೆ ಆರೋಪ: ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ರಮೇಶ್ ಬಾಬು ಆಗ್ರಹ
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ತಮ್ಮ ದೂರವಾಣಿ ಕದ್ದಾಲಿಕೆ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ…
Read More » -
Bengaluru Urban

ಬೆಂಗಳೂರಿನಲ್ಲಿ ದಿಢೀರ್ ವಾಯು ಗುಣಮಟ್ಟ ಕುಸಿತ, ಮೆಜೆಸ್ಟಿಕ್ನಲ್ಲಿ ಪರಿಸ್ಥಿತಿ ಗಂಭೀರ!
ಬೆಂಗಳೂರು: ದೀಪಾವಳಿ ಹಬ್ಬದ ಸಡಗರದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಭಾನುವಾರ ರಾತ್ರಿ ಸಾರ್ವಜನಿಕರು ಸಿಡಿಸಿದ ಪಟಾಕಿಗಳ ಹೊಗೆಯಿಂದಾಗಿ ನಗರದ ವಾಯು ಗುಣಮಟ್ಟ…
Read More » -
Bengaluru Urban

ದೀಪಾವಳಿಯು ಸಂತೋಷದ ಈದ್ ಇದ್ದಂತೆ’: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ
ಬೆಂಗಳೂರು :ದೀಪಾವಳಿ ಹಬ್ಬವನ್ನು “ಸಂತೋಷದ ಈದ್” (Eid of Happiness) ಎಂದು ಬಣ್ಣಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಭಾರತೀಯ ಜನತಾ…
Read More » -
Bengaluru Urban

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ಗೆ ನ್ಯಾಯಾಲಯದಿಂದ ರಿಲೀಫ್; ಚಿಕಿತ್ಸೆ ಅರ್ಜಿ ಪುರಸ್ಕಾರ – ಜೈಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯ ಅಸ್ತು ಎಂದಿದ್ದು, ಬೆನ್ನುನೋವಿಗೆ ಅಗತ್ಯ ಚಿಕಿತ್ಸೆ ಕಲ್ಪಿಸಲು ಜೈಲು…
Read More » -
Bengaluru Urban

ಸಾಮಾಜಿಕ ಜಾಲತಾಣ ಪೋಸ್ಟ್ ಹೈಕೋರ್ಟ್ ಮಹತ್ವದ ತೀರ್ಪು
ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪೋಸ್ಟ್ ಇಲ್ಲವೇ ಹಂಚಿಕೊಂಡ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಯಾರಾದರೂ ದೂರು ಸಲ್ಲಿಸಿದ ತತ್ಕ್ಷಣ ಪ್ರಕರಣ ದಾಖಲಿಸಿಕೊಂಡು ನೋಟಿಸ್ ಜಾರಿಗೊಳಿಸುವುದು, ಬಂಧಿಸುವುದು ಸರಿಯಾದ ಕ್ರಮವಲ್ಲ ಎಂದು…
Read More » -
Bengaluru Urban

ಅ.1ರಿಂದ ರೇಷನ್ ಅಂಗಡಿಗಳ ಸಮಯ ಬದಲಾವಣೆ : ಹೊಸ ವೇಳಾಪಟ್ಟಿ ಬಿಡುಗಡೆ, ನಿಯಮ ಮೀರಿದರೆ ಕ್ರಮ
ಬೆಂಗಳೂರು: ರಾಜ್ಯದ ಬಡವರು,ದಿನಗೂಲಿ ನೌಕರರು,ಕಟ್ಟಡ ಕಾರ್ಮಿಕರು ಹಾಗೂ ಆಟೋ ಚಾಲಕರಂತಹ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನ್ಯಾಯಬೆಲೆ (ರೇಷನ್) ಅಂಗಡಿಗಳ ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪಡಿತರ…
Read More » -
Bengaluru Urban

ಕರ್ನಾಟಕದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ಸಚಿವ ಸಂಪುಟ ನಿರ್ಣಯ; ದೇಗುಲ, ಮಸೀದಿಗಳಿಗೆ ಭರ್ಜರಿ ಅನುದಾನ ಘೋಷಣೆ
ಬೆಂಗಳೂರು: ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸಚಿವ ಸಂಪುಟ ತೀರ್ಮಾನ ಮಾಡಲಾಗಿದೆ.ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಜತೆಗೆ ಶೀಘ್ರದಲ್ಲಿಯೇ ದಕ್ಷಿಣ ಕನ್ನಡವನ್ನು…
Read More » -
Bengaluru Urban

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಸಂವಿಧಾನದ ಮೇಲಿನ ದಾಳಿ, ಬಿಜೆಪಿ ಮನಸ್ಥಿತಿ ಬಹಿರಂಗ: ಜಿ. ಪರಮೇಶ್ವರ್
ಬೆಂಗಳೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೇಲೆ ನಡೆದಿರುವ ಗಂಭೀರ ದಾಳಿ.ಜಾತಿ…
Read More » -
Bengaluru Urban

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್…
Read More » -
Featured Story

ಅಮವಾಸ್ಯೆ ತೇಜಸ್ವಿ ಸೂರ್ಯ, ಕೇಂದ್ರದಿಂದ ಹಣ ತರಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ!
ಬೆಂಗಳೂರು: ದಕ್ಷಿಣದಲ್ಲಿ ಇದಾನಲ್ಲ, ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಅನುದಾನ ತರಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ…
Read More »









