BJP
-
Mysoru

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ಬಿ.ವೈ. ವಿಜಯೇಂದ್ರ
ಮೈಸೂರು: ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆಂದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂಬ ಅರ್ಥ ತಾನೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು. ನಗರದಲ್ಲಿ…
Read More » -
Bengaluru Urban

ಕಿಯೋನಿಕ್ಸ್ ಸಂಸ್ಥೆ ಅವ್ಯವಹಾರ ಸಮಗ್ರ ತನಿಖೆಗೆ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಿಯೋನಿಕ್ಸ್ ಸಂಸ್ಥೆಗೆ ಸಂಬಂಧಿಸಿದ ಸರಬರಾಜುದಾರರು ಹಾಗೂ ಪಾಲುದಾರರಿಗೆ ಹಣ ಪಾವತಿ ವಿಳಂಬ, ಏನಾದರೂ ಸಮಸ್ಯೆಯಾಗಿದ್ದರೆ ಹಿಂದಿನ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್…
Read More » -
Featured Story

BJPಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯ: ಅಖಾಡಕ್ಕಿಳಿದ BSY, ಪಕ್ಷ ಬಲಬಡಿಸಲು ರಾಜ್ಯ ಪ್ರವಾಸಕ್ಕೆ ಮುಂದು..!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ, ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಖಾಡಕ್ಕಿಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ನಗರದ…
Read More » -
National

ಕಾಂಗ್ರೆಸ್ನಿಂದ ‘ಜೀವನ ರಕ್ಷಾ ಯೋಜನೆ’ ಘೋಷಣೆ: 25 ಲಕ್ಷ ರೂ. ಆರೋಗ್ಯ ವಿಮೆಯ ಭರವಸೆ
ನವದೆಹಲಿ, ಜನವರಿ 08: ಕಾಂಗ್ರೆಸ್ ದೆಹಲಿಯಲ್ಲಿ ಇಂದು ‘ಜೀವನ ರಕ್ಷಾ ಯೋಜನೆ’ ಪ್ರಾರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ 25 ಲಕ್ಷ ರೂಪಾಯಿ ಆರೋಗ್ಯ…
Read More » -
Bengaluru Urban

ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ FIR; ತಲೆಮರೆಸಿಕೊಂಡ ಆರೋಪಿ
ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಮ್…
Read More » -
National

ಕೊಳಕು ರಾಜಕಾರಣದಲ್ಲಿ ಮಕ್ಕಳ ಬಳಕೆ: ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ನವದೆಹಲಿ: ‘ದೆಹಲಿಯ ಮುಗ್ಧ ಮಕ್ಕಳನ್ನು ಕೊಳಕು ರಾಜಕಾರಣದಲ್ಲಿ ಎಎಪಿ ಬಳಸಿಕೊಂಡಿದೆ. ಈ ಮೂಲಕ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ’ ಎಂದು ಬಿಜೆಪಿ ಕಿಡಿಕಾರಿದೆ. ಮುಂಬರುವ ದೆಹಲಿ…
Read More » -
Featured Story

ಅಂಬೇಡ್ಕರ್ ವಿರುದ್ಧದ ಹೇಳಿಕೆ; ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್
ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಇದೀಗ ರಾಜಕೀಯ ಕಾವು ಪಡೆದುಕೊಂಡಿದ್ದು. ಕಾಂಗ್ರೆಸ್ ನಂತರ…
Read More » -
Featured Story

ED, BJP ಕಿರುಕುಳ ಆರೋಪಿಸಿ ಉದ್ಯಮಿ ದಂಪತಿ ನೇಣಿಗೆ ಶರಣು – ಆಕ್ರೋಶ
ಭೋಪಾಲ್: ಮಧ್ಯಪ್ರದೇಶದ ಸೇಹೋರ್ ಜಿಲ್ಲೆಯಲ್ಲಿ ಉದ್ಯಮಿ ಮನೋಜ್ ಹಾಗೂ ಪತ್ನಿ ನೇಣಿಗೆ ಶರಣಾಗಿದ್ದು, ಡೆತ್ನೋಟ್ನಲ್ಲಿ ತಮಗೆ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಬಿಜೆಪಿ ನಾಯಕರಿಂದ ಕಿರುಕುಳ ಎದುರಾಗಿದೆ…
Read More » -
Featured Story

ಗೋವಾ | ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ,: ರಾಹುಲ್ ಗಾಂಧಿ
ನವದೆಹಲಿ: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ರಾಜ್ಯ ಮತ್ತು ಇಡೀ ಭಾರತದ ಜನರು…
Read More » -
Featured Story

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟೀಕೆ: ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಮುಂದು
ನವದೆಹಲಿ: ಆರೆಸ್ಸೆಸ್-ಬಿಜೆಪಿಯ “ವಿಷಕಾರಿ ಮನಸ್ಥಿತಿ” ಯಿಂದ ತಾವು ಹೆದರುವುದಿಲ್ಲ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಬೆದರಿಕೆಗಳ ವಿರುದ್ಧ ತಮ್ಮ ಪಕ್ಷವು ಆಂದೋಲನವನ್ನು ಪ್ರಾರಂಭಿಸುತ್ತದೆ…
Read More »









