BJP
-
Featured Story

ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ ಸೋಲಿನ ವಾಸ್ತವವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ – ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು!
ಮನೆಯೊಂದು ಮೂರು ಬಾಗಿಲು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಎದುರಿಸುತ್ತಿರುವ ಸ್ಥಿತಿ ಇದು. ಒಂದೂವರೆ ತಿಂಗಳ ಹಿಂದಷ್ಟೆ ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ…
Read More » -
Featured Story

ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕ ವಾಗ್ದಾಳಿ
ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ತೊಳೆಯುತ್ತೇವೆ ಎಂದು ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ಶಿಕ್ಷಣ ವಿಚಾರದಲ್ಲಿ ಬಿಜೆಪಿ ಮಕ್ಕಳಾಟವಾಡಿದ ಪರಿಣಾಮ…
Read More » -
Featured Story

ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ – ಸಿ.ಟಿ ರವಿ
ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯ ಹಗರಣ ಬಗ್ಗೆ ತನಿಖೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರ ಇದೆ ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ಅಭಿವೃದ್ಧಿ ಯೋಜನೆಯಲ್ಲಿ…
Read More » -
Featured Story

ನಾಲ್ವರು ಗುಜರಾತಿಗಳು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ – ಕೇಂದ್ರ ಗೃಹ ಸಚಿವ ಅಮಿತ್ ಶಾ
ನವ ದೆಹಲಿ:ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಅವರು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ…
Read More » -
Featured Story

ಕರ್ನಾಟಕ ಚುನಾವಣೆ: 30 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ!
ಬೆಂಗಳೂರು: 2023ರ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಒಟ್ಟು 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ಠೇವಣಿ ಕಳೆದುಕೊಂಡ ಕ್ಷೇತ್ರ ಇಂತಿದೆ.ಕೃಷ್ಣರಾಜನಗರ: 2350 ಮತ, ಮತದಾನದ ಪ್ರಮಾಣ 1.24. ಹೊಳೆನರಸೀಪುರವು…
Read More » -
Featured Story

ಕ್ರಮ ಕೈಗೊಳ್ಳದಿದ್ದರೆ ಪೊಲೀಸ್ ಬಟ್ಟೆ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರಾಗಿ – ನಳಿನ್ ಕುಮಾರ್ ಆಕ್ರೋಶ
ಬೆಂಗಳೂರು: ಕೆಲವು ಕಡೆಗಳಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಹಲ್ಲೆ ಪ್ರಕರಣಗಳು ವರದಿಯಾಗಿದೆ. ತಾಲಿಬಾನ್ ಸಂಸ್ಕೃತಿ ಕಂಡು ಬಂದಿದೆ. ರಾಷ್ಟ್ರ ವಿರೋಧಿ ಚಟುವಟಿಕೆ ಗಮನಿಸಿದ್ದೇವೆ. ಹತ್ಯೆ ನಡೆಸಿದವರನ್ನು, ಹಲ್ಲೆ…
Read More » -
Featured Story

ಬಿಜೆಪಿ 75 ಹೊಸ ಅಭ್ಯರ್ಥಿಗಳಲ್ಲಿ 19 ಅಭ್ಯರ್ಥಿಗಳು ಗೆಲುವು – ಪ್ರಯೋಗ ವಿಫಲ
ಬೆಂಗಳೂರು: ಬಿಜೆಪಿ 75 ಹೊಸ ಅಭ್ಯರ್ಥಿಗಳಲ್ಲಿ 19 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಹದೇವಪುರ – ಮಂಜುಳ ಲಿಂಬಾವಳಿ, ಹುಬ್ಬಳ್ಳಿ-ಧಾರವಾಡ ಕೇಂದ್ರ – ಮಹೇಶ್ ಟೆಂಗಿನಕಾಯಿ, ಹುಕ್ಕೇರಿ – ನಿಖಿಲ್…
Read More » -
Featured Story

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಆಯೋಜಿಸಿದ್ದು ಬರೋಬ್ಬರಿ 9,125 ರ್ಯಾಲಿಗಳು, 1,377 ರೋಡ್ಶೋಗಳು
ಬೆಂಗಳೂರು: ಆಡಳಿತ ವಿರೋಧಿ ಅಲೆಯನ್ನು ಸೋಲಿಸಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೇರುವ ಮೂಲಕ ಇತಿಹಾಸ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ, ಕೊನೆಯ ಹಂತದ ಚುನಾವಣಾ ಪ್ರಚಾರದವರೆಗೂ ಸರ್ವ ಪ್ರಯತ್ನ ನಡೆಸಿದೆ. ರಾಷ್ಟ್ರೀಯ…
Read More » -
Featured Story

ಮೋದಿ ಸರ್ಕಾರಕ್ಕೆ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಒಡನಾಡಿ ಸುಧೀಂದ್ರ ಕುಲಕರ್ಣಿ ಮೂರು ಪ್ರಶ್ನೆ
ವಿಜಯಪುರ : ಪ್ರಸ್ತುತ ಡಬಲ್ ಇಂಜಿನ್ ಸರ್ಕಾರವಿದ್ದರೂ ರಾಕೆಟ್ ವೇಗದ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ? ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಹೇಳಿದ ಮೋದಿ…
Read More »









