BS Yeddyurappa
-
Election

ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಇಂದೇ ಅಂತಿಮ ಸಾಧ್ಯತೆ- ಬಿ ಎಸ್ ಯಡಿಯೂರಪ್ಪ
ನವದೆಹಲಿ/ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಅದರಲ್ಲೂ ವಿಶೇಷವಾಗಿ ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ…
Read More » -
Bengaluru Urban

ಬಿಜೆಪಿಗೆ ಬಿಎಸ್ವೈ ಆತ್ಮ, ಸರ್ವ ಸಮ್ಮತ ನಾಯಕ
ಮಂಗಳೂರು: ಬಿಜೆಪಿಗೆ ಯಡಿಯೂರಪ್ಪ ಅವರೇ ಆತ್ಮ, ಸರ್ವ ಸಮ್ಮತ ನಾಯಕ ಎಂದು ರಾಜ್ಯ ಬಿಜೆಪಿ ಅದ್ಯಕ್ಷ ನಳೀನಕುಮಾರ ಕಟೀಲ್ ಹೇಳಿದ್ದಾರೆ.ನಾಯಕತ್ವ ಬದಲಾವಣೆ ಕುರಿತ ಅಡಿಯೋ ವೈರಲ್ ಆಗಿರುವ…
Read More » -
Crime

ಅಪ್ರಾಪ್ತ ಬಾಲಕಿಯರ ಅತ್ಯಾಚಾರ ಪ್ರಕರಣ ಸಿಒಡಿ ತನಿಖೆಗೆ ಒಪ್ಪಿಸುವಂತೆ ಸಿಎಂ ಬಿಎಸ್. ಯಡಿಯೂರಪ್ಪಗೆ ಮನವಿ
ಬೆಂಗಳೂರು ಮೇ25:ವಿಜಯಪುರ ಜಿಲ್ಲೆಯ ಬಾಗೇವಾಡಿ ತಾಲೂಕಿನ ಗ್ರಾಮವೊಂದರಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನೊಂದವರಿಗೆ…
Read More » -
bellary

ಜಿಲ್ಲೆಯ ಜಿಂದಾಲ್ ಬಳಿಯ ವಿಶಾಲ ಮೈದಾನದಲ್ಲಿ ನಿರ್ಮಿಸಲಾಗಿರುವ 1 ಸಾವಿರ ಆಕ್ಸಿಜನ್ ಹಾಸಿಗೆ ಸೌಲಭ್ಯವುಳ್ಳ ತಾತ್ಕಾಲಿಕ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಂಜೆ ಲೋಕಾರ್ಪಣೆಗೊಳಿಸಿದರು.
ಕೋವಿಡ್ ನಿಯಂತ್ರಣದಲ್ಲಿ ಸರಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ಸಾಥ್;ಇದಕ್ಕೆ ಈ ಆಸ್ಪತ್ರೆ ನಿದರ್ಶನ* ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ…
Read More » -
bellary

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ*ಬಳ್ಳಾರಿ ತಜ್ಞವೈದ್ಯ ಡಾ.ಶ್ರೀನಿವಾಸಲು ಭಾಗಿ
ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ:ಸಿಎಂ ಬಿಎಸ್ವೈಬಳ್ಳಾರಿ, ಮೇ೧೫(ಕರ್ನಾಟಕ ವಾರ್ತೆ): ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಿಂದ…
Read More » -
Bidar

ಭಯಭೀತರಾಗದಂತೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿ: ಮುಖ್ಯಮಂತ್ರಿಗಳು
ಬೀದರ ಏಪ್ರಿಲ್ ೨೯ (ಕರ್ನಾಟಕ ವಾರ್ತೆ): ಕೋವಿಡ್-೧೯ ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಯಭೀತರಾಗುವ ಜನರಲ್ಲಿ ಆತ್ಮವಿಶ್ವಾಸ ಮೂಢಿಸುವಂತಹ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.ಏಪ್ರೀಲ್…
Read More » -
Crime

ಮಡಿಕೇರಿಯಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ : ಸಿಎಂಗೆ ಮನವಿ ಸಲ್ಲಿಸಿದ ಕಿಮ್ಸ್ ಆಡಳಿತ ಮಂಡಳಿ ಸದಸ್ಯರು
ಮಡಿಕೇರಿ ಮಾ.23 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ ಪ್ರಾರಂಭಿಸಬೇಕು, ಅಪಘಾತಕ್ಕೀಡಾದ ಗಾಯಾಳುಗಳಿಗೆ ತುರ್ತು. ಚಿಕಿತ್ಸೆಗಾಗಿ ಅತ್ಯಾಧುನಿಕ ಸೌಲಭ್ಯದ ಚಿಕಿತ್ಸಾ ಘಟಕ ಆರಂಭಿಸಬೇಕೆಂದು ಕೊಡಗು…
Read More »









