CBI PROBE
-
Featured Story

ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು, 53 ಅಧಿಕಾರಿಗಳ ಪೈಕಿ 29 ಮಹಿಳಾ ಅಧಿಕಾರಿಗಳ ನಿಯೋಜನೆ!
ನವದೆಹಲಿ: ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…
Read More »
