Chamarajanagar
-
Chamarajanagar

ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಚಾಮರಾಜನಗರ: ಜಿಲ್ಲೆಯಲ್ಲಿ ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.…
Read More » -
Chamarajanagar

ಲಾರಿ-ಟ್ರ್ಯಾಕ್ಟರ್ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ
ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.…
Read More » -
Crime

ಪಾಠ ಕೇಳುತ್ತಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು..!
ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ಬಾಲಕ. ಈತ ಶಾಲೆಯಲ್ಲಿ…
Read More » -
Chamarajanagar

ಐದು ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ ಮೂರು ಅಧಿಕಾರಿಗಳ ಸಸ್ಪೆಂಡ್ ಗೆ ಶಿಫಾರಸು
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಮಲೆ…
Read More » -
Chamarajanagar

ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.…
Read More » -
Chamarajanagar

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು
ಚಾಮರಾಜನಗರ:ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ,ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ.ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ…
Read More » -
Crime

ಚಾಮರಾಜನಗರ : ಕಾರು, ಬಸ್ ನಡುವೆ ಮುಖಾಮುಖಿ ಡಿಕ್ಕಿ ಕಾರು ಚಾಲಕ ಮೃತ್ಯು
ಚಾಮರಾಜನಗರ: ಕಾರು ಹಾಗೂ ಮಲೇಮಹದೇಶ್ವರ ಪ್ರಾಧಿಕಾರದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟಿದ್ದು, ಇಬ್ಬರಿಗೆ ತೀವ್ರ ಪೆಟ್ಟಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ…
Read More » -
Bengaluru Urban

ಪೂರ್ಣಾವಧಿಗೆ ನಾನೇ ಸಿಎಂ ಎಂಬ ದೃಢ ಸಂದೇಶ ರವಾನಿಸಿದ ಸಿದ್ದರಾಮಯ್ಯ!
ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ಆತಂಕದಿಂದ ಜಾತಿ ಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಈಗಾಗಲೇ ವಿಪಕ್ಷ ನಾಯಕರು ಆರೋಪ…
Read More » -
Chamarajanagar

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್, ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಐವರ ದುರ್ಮರಣ!
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾದ ಸಂಭವಿಸಿದ್ದು, ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರ…
Read More » -
Crime

ವಾಂತಿ ಮಾಡಲು ಬಸ್ ಕಿಟಕಿಯಿಂದ ತಲೆ ಹೊರಗೆ ಹಾಕಿದ ಮಹಿಳೆ ರುಂಡ ಕಟ್!
ಚಾಮರಾಜನಗರ: ( accident ) ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆ ವಾಂತಿ ಬರುತ್ತಿದೆ ಎಂದು ತಲೆಯನ್ನು ಬಸ್ನಿಂದ ಆಚೆ ಹಾಕಿದ್ದಾರೆ. ಟಿಪ್ಪರ್ ಓವರ್ ಟೇಕ್ ವೇಳೆ ರುಂಡ ಕಟ್…
Read More »









