chennai
-
Featured Story

ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ
ಚೆನ್ನೈ: ನಟ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿರುವುದು ನನಗೆ ಅಸೂಯೆ ಇಲ್ಲ, ತುಂಬಾ ಸಂತೋಷವಾಗಿದೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ ನಟ ರಜನಿಕಾಂತ್ ಅವರು ಭಾನುವಾರ ಚೆನ್ನೈನ…
Read More » -
Featured Story

ಮುಖ್ಯಮಂತ್ರಿಯವರ ಶಿಫಾರಸಿನ ಮೇರೆಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸಂಪುಟದ ಸದಸ್ಯರಿಗೆ ವಿವಿಧ ಖಾತೆಗಳ ಹಂಚಿಕೆ ಮಾಡಿ ಆದೇಶಿಸಿದ್ದಾರೆ
ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಿದ ಟಿವಿಕೆ (ತಮಿಳಗ ವೆಟ್ರಿ ಕಳಗಂ) ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಬಹುಮತ…
Read More » -
Featured Story

ತಮಿಳುನಾಡಿನ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದ ಸಿಎಂ ವಿಜಯ್
ಚೆನ್ನೈ: ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡಿನ ಟಿವಿಕೆ ಸರ್ಕಾರವು ಸರ್ಕಾರಿ ನೌಕರರು ಮತ್ತು ಶಿಕ್ಷಕರ ತುಟ್ಟಿ ಭತ್ಯೆಯನ್ನು ಶೇ 2ರಷ್ಟು ಹೆಚ್ಚಳ ಮಾಡಿದ್ದಾರೆ. ಈ…
Read More » -
Crime

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಉಚಿತ ವಿದ್ಯುತ್ ಯೋಜನೆಗೆ ಸಹಿ ಹಾಕಿದ ನೂತನ ಸಿಎಂ ವಿಜಯ್
ಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ವಿಜಯ್ ಯುಗಾರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ವಿಜಯ್, ತಾನು ಜನರಿಗೆ ನೀಡಿದ ಭರವಸೆ, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ…
Read More » -
Featured Story

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ : ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ-ನಟ ಕಮಲ್ ಹಾಸನ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ…
Read More » -
Featured Story

ತಮಿಳುನಾಡಿನಲ್ಲಿ ವಿಜಯ್ ‘ನಂಬರ್ ಗೇಮ್’ ಕಸರತ್ತು: ಇಂದು ಮತ್ತೆ ರಾಜ್ಯಪಾಲರ ಭೇಟಿ!
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK), ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ ತಲುಪಲು…
Read More » -
Featured Story

ಅಲ್ಪಸಂಖ್ಯಾತರನ್ನು ಭಯದಲ್ಲಿಡುವುದೇ ಬಿಜೆಪಿಯ ಪ್ರಮುಖ ಗುರಿ: ಸ್ಟಾಲಿನ್ ಆರೋಪ
ಚೆನ್ನೈ :ಅಲ್ಪಸಂಖ್ಯಾತರನ್ನು ಭಯದಲ್ಲಿಡುವುದು ಬಿಜೆಪಿಯ ಪ್ರಮುಖ ಗುರಿಯಾಗಿದೆ. ಅವರು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಏನಾಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆರೋಪ…
Read More » -
Featured Story

ಸಿಪಿಐ ಹಿರಿಯ ನಾಯಕ, ಶತಾಯುಷಿ ಆರ್. ನಲ್ಲಕಣ್ಣು ನಿಧನ
ಚೆನ್ನೈ :ದೀರ್ಘಕಾಲದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಭಾರತೀಯ ಕಮ್ಯುನಿಸ್ಟ್ ಪಕ್ಷದ(ಸಿಪಿಐ) ಹಿರಿಯ ನಾಯಕ ಆರ್. ನಲ್ಲಕಣ್ಣು ಅವರು ಬುಧವಾರ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ…
Read More » -
National

ನಟ ‘ರಜನಿಕಾಂತ್, ಧನುಷ್’ ಮನೆಗಳಿಗೆ ಬಾಂಬ್ ಬೆದರಿಕೆ ; ಚೆನ್ನೈ ಪೊಲೀಸರು ಹೈ ಅಲರ್ಟ್, ಶೋಧ ಕಾರ್ಯ
ನವದೆಹಲಿ : ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ದಕ್ಷಿಣ ಭಾರತದ ಮೆಗಾಸ್ಟಾರ್ ರಜನಿಕಾಂತ್ ಮತ್ತು ಅವರ ಮಾಜಿ ಅಳಿಯ ನಟ ಧನುಷ್ ಅವರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.…
Read More » -
National

ಸುಂದರ್ ಪಿಚೈ ತಮಿಳುನಾಡಿನವರಾದರೂ ‘ಭಾರತ’ವನ್ನು ಆಯ್ಕೆ ಮಾಡಿಕೊಂಡಿದ್ದಾರೆ: ನಾರಾ
ಚೆನ್ನೈ :ಟೆಕ್ ದೈತ್ಯ ಗೂಗಲ್ ಕಂಪನಿಯು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಜಾಲ ಸ್ಥಾಪನೆಗಾಗೆ ₹ 1.3 ಲಕ್ಷ ಕೋಟಿ (15 ಬಿಲಿಯನ್ ಡಾಲರ್)…
Read More »









