Chikkamagaluru
-
Chikkamagaluru

ಸ್ಕೂಟರ್ಗೆ ಗೂಡ್ಸ್ ವಾಹನ ಡಿಕ್ಕಿ : ಶಾಲಾ ಕಾಂಪೌಂಡ್ಗೆ ಪುಡಿ ಪುಡಿ, ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕ
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ, 14 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ…
Read More » -
Chikkamagaluru

ಹಬ್ಬಕ್ಕೆ ತೆರಳುತ್ತಿದ್ದಾಗ ಬೈಕ್ ಅಪಘಾತ: ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಯುವತಿ ದುರ್ಮರಣ, ತಂದೆಗೆ ಗಂಭೀರ ಗಾಯ
ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಸಂಬಂಧಿಕರ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಬಡಿದ ಪರಿಣಾಮ 20…
Read More » -
Chikkamagaluru

ಸರ್ಕಾರಿ ಶಾಲೆಗಳ ಅಭಿವೃದ್ಧಿ, ದಾಖಲಾತಿ ಹೆಚ್ಚಳಕ್ಕೆ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ
ಚಿಕ್ಕಮಗಳೂರು: ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಸಮಗ್ರ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ…
Read More » -
Chikkamagaluru

ಚಿಕ್ಕಮಗಳೂರಲ್ಲಿ ಘೋರ ದುರಂತ, ಕೆರೆಗೆ ಇಳಿದ ಮೂವರು ಬಾಲಕರು ಜಲಸಮಾಧಿ
ಚಿಕ್ಕಮಗಳೂರು: ದಸರಾ ರಜೆಯ ಖುಷಿಯಲ್ಲಿದ್ದ ಕಂದಮ್ಮಗಳ ಪಾಲಿಗೆ ವಿಧಿ ಕ್ರೂರವಾಗಿ ಕಣ್ಣಾಮುಚ್ಚಾಲೆ ಆಡಿದೆ. ಚಿಕ್ಕಮಗಳೂರಿನಲ್ಲಿ (Chikmagalur) ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ (Death) ದಾರುಣ…
Read More » -
Bengaluru Urban

ರಾಜ್ಯದಲ್ಲೊಂದು ಮನಕಲಕುವ ಘಟನೆ: ಚಿಕ್ಕಮಗಳೂರಲ್ಲಿ ಪ್ರವಾಸದ ವೇಳೆಯೇ ಯುವಕ ಹೃದಯಾಘಾತದಿಂದ ಸಾವು
ಚಿಕ್ಕಮಗಳೂರು: ವಾರಾಂತ್ಯದ ಮೋಜಿನ ಪ್ರವಾಸಕ್ಕೆಂದು ಮೂಡಿಗೆರೆ ತಾಲೂಕಿನ ಪ್ರಸಿದ್ಧ ದೇವರಮನೆ ಬೆಟ್ಟಕ್ಕೆ ಬಂದಿದ್ದ ಯುವಕನೊಬ್ಬ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿರುವ ಮನಕಲಕುವ ಘಟನೆ ನಡೆದಿದೆ. ಮೃತನ ಹಿನ್ನೆಲೆ ಮೃತ…
Read More » -
Chikkamagaluru

ಮುಸ್ಲಿಂರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಸಿಟಿ ರವಿ ವಿರುದ್ಧ ‘FIR’ ದಾಖಲು!
ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಮುಖಂಡ ಹಾಗೂ ವಿಧಾನ…
Read More » -
Chikkamagaluru

ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಸಿಎಂಗೆ ಸಿ.ಟಿ.ರವಿ ಪತ್ರ
ಚಿಕ್ಕಮಗಳೂರು:ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಪಡಿಸಿ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಅವರು ಮುಖ್ಯಮಂತ್ರಿ ಡಿ.ಕೆ.…
Read More » -
Chikkamagaluru

ಜೆಡಿಎಸ್ ಯಾವತ್ತೂ ಜಾತ್ಯತೀತ ಪಕ್ಷ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಚಿಕ್ಕಮಗಳೂರು: ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಾವು ಬಿಜೆಪಿ ಜತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ಆದರೆ, ನಮ್ಮ ಸಿದ್ಧಾಂತವನ್ನು ಯಾರ ಜತೆಗೂ…
Read More » -
Chikkamagaluru

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ
ಚಿಕ್ಕಮಗಳೂರು: ವನ್ಯಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ನೀಡಲು ಅರಣ್ಯ,…
Read More » -
Chikkamagaluru

NRಪುರದಲ್ಲಿ ಭದ್ರಾ ನದಿಗೆ ನಿರ್ಮಿಸಿದ ಹಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರ ಸುಮಾರು 65 ವರ್ಷಗಳ ಸುದೀರ್ಘ ಬೇಡಿಕೆಯಾಗಿದ್ದ ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »









