cm siddaramayya
-
Mandya

ಸ್ಪೀಕರ್ ಯು.ಟಿ. ಖಾದರ್ ಬೆನ್ನಲ್ಲೇ `CM ಸಿದ್ದರಾಮಯ್ಯ’ಗೂ ಜೀವ ಬೆದರಿಕೆ ಕರೆ.!
ಮಂಡ್ಯ: ಮುಖ್ಯಂಂತ್ರಿ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಮಂಡ್ಯದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್ ಗೆ ಮಾತ್ರವಲ್ಲ…
Read More » -
Mysore

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ : CM ಸಿದ್ದರಾಮಯ್ಯ ಹೇಳಿಕೆ
ಮೈಸೂರು : ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ…
Read More » -
Crime

ಸಿಎಂ ಸಿದ್ದರಾಮಯ್ಯ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಬೇಕು: ಆರ್.ಅಶೋಕ್ ಒತ್ತಾಯ
ಬೆಂಗಳೂರು : ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ…
Read More » -
Mysoru

ನಾನು ಯುದ್ಧದ ಪರ ಇಲ್ಲ, ಶಾಂತಿ ಸುವ್ಯವಸ್ಥೆ ಪರ : CM ಸಿದ್ದರಾಮಯ್ಯ ಹೇಳಿಕೆ
ಮೈಸೂರು : ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯುದ್ಧದ…
Read More » -
Crime

ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ: ಭಯೋತ್ಪಾದಕರನ್ನು ಸಂಪೂರ್ಣ ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮ ದೇಶದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣ ಮಟ್ಟ ಹಾಕಬೇಕು. ಉಗ್ರರ ಚಟುವಟಿಕೆ ಎಂಬುದೇ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ…
Read More » -
Bengaluru Urban

UPSC’ ಫಲಿತಾಂಶದಲ್ಲಿ ತೇರ್ಗಡೆಯಾಗಿ ಕರ್ನಾಟಕದ 20 ಮಂದಿ ಆಯ್ಕೆ : CM ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿರುವ ಎಲ್ಲಾ ಪರೀಕ್ಷಾರ್ಥಿಗಳಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ…
Read More » -
Bengaluru Urban

ದ್ವೇಷ ಅಳಿದು ಪ್ರೀತಿ ಬೆಳಕು ಬೆಳಗಲಿ’ : ನಾಡಿನ ಜನತೆಗೆ ಸಿಎಂ `ರಾಮನವಮಿ’ಯ ಶುಭಾಶಯ
ಬೆಂಗಳೂರು : ಇಂದು ದೇಶಾದ್ಯಂತ ರಾಮನವಮಿ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಮನವಮಿಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,…
Read More » -
Bengaluru Urban

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ : ಇಂದು ತನ್ನ ಕೇಸ್ ತಾವೇ ವಾದಿಸಲಿರುವ ಸ್ನೇಹಮಯಿ ಕೃಷ್ಣ.!
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕೇಸ್ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಹೊಸ ತಿರುವು ಎನ್ನುವಂತೆ ತನ್ನ ಕೇಸ್ ತಾನೇ ಇಂದು ದೂರುದಾರ ಸ್ನೇಹಮಯಿ…
Read More » -
Bengaluru Urban

ಹನಿಟ್ರ್ಯಾಪ್’ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು : CM ಸಿದ್ದರಾಮಯ್ಯ
ಬೆಂಗಳೂರು : ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ…
Read More » -
Bengaluru Urban

ಉಡುಪಿಯಲ್ಲಿ ಮಹಿಳೆ ಮರಕ್ಕೆ ಕಟ್ಟಿ ಹಲ್ಲೆ: ವೀಡಿಯೋ ಕಂಡು ದಿಗ್ಭ್ರಮೆಯಾಯಿತು – ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.…
Read More »









