Congres
-
Bengaluru Urban

ಕಾಂಗ್ರೆಸ್ ನಾಯಕರ ಕುರ್ಚಿ ಕಿತ್ತಾಟಕ್ಕೆ ರಾಜ್ಯದ ಜನ ಬೇಸರ: ಬಿ.ವೈ. ವಿಜಯೇಂದ್ರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಿತ್ತಾಟಕ್ಕೆ ರಾಜ್ಯದ ಜನ ಬೇಸರಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಯನ್ನು…
Read More » -
Bengaluru Urban

ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ. ಈಗ ಇದು ಒಂದು ಬೆಂಗಳೂರಲ್ಲ; 5 ಬೆಂಗಳೂರು…
Read More » -
Bengaluru Urban

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರಕಾರವು ಇಡೀ ರಾಜ್ಯದಲ್ಲಿ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ…
Read More » -
National

ಆರ್ಜೆಡಿ-ಕಾಂಗ್ರೆಸ್ ನಡುವೆಯೇ ಸ್ಪರ್ಧೆ: ‘ಇಂಡಿಯಾ’ ಮೈತ್ರಿಗೆ ಚಿರಾಗ್ ವಾಗ್ದಾಳಿ
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಆರ್ಜೆಡಿ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಅಲ್ಲದೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಸೇರಿದಂತೆ ಐದು ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧವೇ ಅಭ್ಯರ್ಥಿಗಳನ್ನು…
Read More » -
Uttara Kannada

ಕುಮಟಾ ಪುರಸಭೆ ಭ್ರಷ್ಟಾಚಾರ ಆರೋಪ – ಮುಖ್ಯಾಧಿಕಾರಿ, ಶಾಸಕರ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಭಾಸ್ಕರ್ ಆಗ್ರಹ
ಕಾರವಾರ: ಕುಮಟಾ ಪುರಸಭೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಮತ್ತು ಸ್ಥಳೀಯ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಉನ್ನತ ಮಟ್ಟದ…
Read More » -
Crime

ರಾಹುಲ್ ವಿರುದ್ಧ ಪ್ರಕರಣ: ಕೆಳ ಹಂತದ ನ್ಯಾಯಾಲಯದ ಆದೇಶ ವಜಾ ಮಾಡಿದ ಗುವಾಹಟಿ HC
ಗುವಾಹಟಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ 9 ವರ್ಷಗಳ ಹಿಂದೆ ಆರ್ಎಸ್ಎಸ್ ಕಾರ್ಯಕರ್ತ ಹೂಡಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಹೊಸ ಸಾಕ್ಷಿಗಳ ವಿಚಾರಣೆಗೆ ಅವಕಾಶ…
Read More » -
Raichur

3 ಬಾರಿ ಆರ್ಎಸ್ಎಸ್ ನಿಷೇಧಿಸಿ ಕಾಂಗ್ರೆಸ್ ತಾಕತ್ತು ತೋರಿಸಿದೆ: ವಸಂತಕುಮಾರ
ರಾಯಚೂರು: ‘ಕಾಂಗ್ರೆಸ್ಗೆ ಧಮ್ಮು ಹಾಗೂ ತಾಕತ್ತು ಇದ್ದದ್ದರಿಂದಲೇ ದೇಶದಲ್ಲಿ ಮೂರು ಬಾರಿ ಆರ್ಎಸ್ಎಸ್ ನಿಷೇಧಿಸಿತ್ತು. ಬಿಜೆಪಿ ನಾಯಕರು ಇತಿಹಾಸ ಅರಿತು ಮಾತನಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯರೂ…
Read More » -
Bengaluru Urban

ಕಾಂಗ್ರೆಸ್ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು (ಅ.15): ಕಾಂಗ್ರೆಸ್ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಆದರೂ, ಹೊಸದಾಗಿ ಮುಖ್ಯಮಂತ್ರಿ ಆಯ್ಕೆ ಮಾಡುವಾಗ ವೀಕ್ಷಕರನ್ನು ನೇಮಿಸಿ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ…
Read More » -
Bengaluru Urban

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ…
Read More » -
Bengaluru Urban

ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಯುತ್ತಿದೆ: ಮುನಿರತ್ನ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದ ಆರ್.ಅಶೋಕ್
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ವಿಚಾರವಾಗಿ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸುತ್ತಿದೆ. ಮುನಿರತ್ನ ಮೇಲೆ ಹಲ್ಲೆಗೆ…
Read More »









