Congres
-
Davanagere

ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ಹೊಂದಾಣಿಕೆಯಾಗಿಲ್ಲ. ನಮ್ಮ ಪಕ್ಷದ ಸಿದ್ಧಾಂತವೇ ಬೇರೆ. ಕಾಂಗ್ರೆಸ್ ಸಿದ್ಧಾಂತವೇ ಬೇರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.…
Read More » -
Tumakuru

ಇನ್ನೆರಡು ದಿನಗಳಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಗೃಹ ಸಚಿವ ಪರಮೇಶ್ವರ್
ತುಮಕೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ…
Read More » -
Prime news

ಮಾ.18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ‘2ನೇ ಪಟ್ಟಿ’ ಬಿಡುಗಡೆ ಸಾಧ್ಯತೆ : ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೂ,ಅಲ್ಲದೆ ಕಾಂಗ್ರೆಸ್…
Read More » -
Bengaluru Urban

ಕೊಳವೆಬಾವಿ ಕೊರೆಸಿ ಜನ್ಮದಿನ ಆಚರಿಸಿಕೊಂಡ ಕಾಂಗ್ರೆಸ್ ಮುಖಂಡ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಸಮಸ್ಯೆ ಎದುರಾಗಿದೆ.ನೀರಿಗಾಗಿ ಜನ ಪರದಾಡುವಂತಾಗಿದೆ. ಈ ನಡುವೆ ನೀರಿನ ಮಹತ್ವ ಸಾರುವ ಹಾಗೂ ನೀರಿನ ಸಮಸ್ಯೆಗೆ ಕೊಂಚ ಪರಿಹಾರ ನೀಡುವ…
Read More » -
National

ಮುಂದಿನ ವಾರ ಅಭ್ಯರ್ಥಿಗಳ ‘ಮೊದಲನೇ ಪಟ್ಟಿಯನ್ನು’ ಅಂತಿಮಗೊಳಿಸಲು ಕಾಂಗ್ರೆಸ್ ಮಹತ್ವದ ಸಭೆ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ಮುಂದಿನ ವಾರ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಮತ್ತು ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಯ…
Read More » -
Mandya

ಕಾಂಗ್ರೆಸ್ ಶಾಸಕ ರವಿ ಗಣಿಗ ವಿರುದ್ಧ ‘ಮಾನಹಾನಿ’ ಕೇಸ್ ಹಾಕುತ್ತೇನೆ: ಮಾಜಿ ಸಚಿವ ಪುಟ್ಟರಾಜು
ಮಂಡ್ಯ: ರಾಜ್ಯಸಭಾ ಎಲೆಕ್ಷನ್ ವಿಚಾರದಲ್ಲಿ ಕೈ ಶಾಸಕರಿಗೆ ಜೆಡಿಎಸ್ ನಾಯಕರಿಂದ ಬೆದರಿಕೆ ಆರೋಪ ಹಿನ್ನಲೆಯಲ್ಲಿ ಮಂಡ್ಯದ ಕೈ ಶಾಸಕ ರವಿಕುಮಾರ್ ಗಣಿಗ ವಿರುದ್ದ ಮಾಜಿ ಸಚಿವ ಪುಟ್ಟರಾಜು…
Read More » -
Bengaluru Urban

ರಾಜ್ಯಸಭಾ ಚುನಾವಣೆ : ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನ ಹೋಟೆಲ್ ನಲ್ಲಿ ವಾಸ್ತವ್ಯ
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಎಲ್ಲಾ ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಹೋಟೆಲ್ ಗೆ ಸ್ಥಳಾಂತರಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ…
Read More » -
Bengaluru Urban

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯವನ್ನು ರಚಿಸಲಿದೆ ‘ರಾಜ್ಯ ಸರ್ಕಾರ’
ಬೆಂಗಳೂರು: ಕಾಂಗ್ರೆಸ್ 2023 ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಅನಿವಾಸಿ ಭಾರತೀಯ (ಅನಿವಾಸಿ ಭಾರತೀಯ) ಕನ್ನಡಿಗರ ವ್ಯವಹಾರಗಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರವು ಪ್ರತ್ಯೇಕ ಸಚಿವಾಲಯವನ್ನು…
Read More » -
National

ಕಾಂಗ್ರೆಸ್ ಜೊತೆ ಸಮಾಜವಾದಿ ಪಾರ್ಟಿ ಮೈತ್ರಿ : ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಟ
ನವದೆಹಲಿ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ತಮ್ಮ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು…
Read More » -
National

48 ವರ್ಷಗಳ ಬಳಿಕ ಕಾಂಗ್ರೆಸ್ ಗೆ ಮಹಾರಾಷ್ಟ್ರದ ಮಾಜಿ ಸಚಿವ ‘ಬಾಬಾ ಸಿದ್ದಿಕಿ’ ರಾಜೀನಾಮೆ
ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯೆ…
Read More »









