corona news
-
Kalaburagi

ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣೆ
ಕಲಬುರಗಿ.ಜೂ.೨೫.(ಕ.ವಾ)-ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ” ನೀಡಲಾಗುವ ಸುರಕ್ಷಾ ಹಾಗೂ ನೈರ್ಮಲ್ಯಿಕರಣ ಕಿಟ್” ಗಳನ್ನು ಕಲಬುರಗಿ ನಗರಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ…
Read More » -
Covid-19

ಅಗತ್ಯ ಸೇವೆಗಾಗಿ ವಿದೇಶಕ್ಕೆ ಪ್ರಯಾಣಿಸುವವರಿಗೆ 28 ದಿನಗಳ ಅಂತರದಲ್ಲಿ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ವಿದೇಶಕ್ಕೆ ಪ್ರಯಾಣ ಮಾಡುವ ಅಂತರಾಷ್ಟ್ರೀಯ ಕ್ರೀಡಾಪಟುಗಳು, ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಹಾಗೂ ನೌಕರಿಗಾಗಿ ತೆರಳುವವರಿಗೆ ಕೋವಿಶೀಲ್ಡ್ ಲಸಿಕೆ ಎರಡನೇ ಡೋಸ್ ಅನ್ನು 28 ದಿನಗಳ…
Read More » -
Covid-19

ಕೋವಿಡ್-19 ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಶತಾಯುಷಿ ಶಿವಲಿಂಗಪ್ಪ
ಬೀದರ ಮೇ 24 (ಕರ್ನಾಟಕ ವಾರ್ತೆ): ಭಾಲ್ಕಿ ತಾಲೂಕಿನ ಶತಾಯುಷಿ ಶಿವಲಿಂಗಪ್ಪ ಮಲಶೆಟ್ಟೆಪ್ಪ (101) ಅವರ ಮನೋಬಲವು ಈಗ ಅಕ್ಷರಶಃ ಎಲ್ಲರಿಗೂ ಮಾದರಿಯಾಗಿದೆ.ಮೇ 15ರಂದು ಕೋವಿಡ್ ಸೋಂಕಿತರಾಗಿ…
Read More » -
Bidar

ಫೇಸ್ಮಾಸ್ಕ್ ಹಾಕದವರಿಗೆ 1,51,000 ರೂ.ದಂಡ
ಬೀದರ (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಕರ್ನಾಟಕ ಎಪಿಡೇಮಿಕ್ ಡೀಸಿಸ್ ಆಕ್ಟ್-2020 ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಬೀದರ ಜಿಲ್ಲೆಯಲ್ಲಿ 01 ಪ್ರಕರಣ…
Read More » -
Covid-19

24 ಗಂಟೆಯಲ್ಲಿ 3,32,730 ಪ್ರಕರಣ.. ಇದು ಜಾಗತಿಕ ದಾಖಲೆ ! Corona Cases
ನವದೆಹಲಿ: Corona Cases ಕಳೆದ 24 ಗಂಟೆಗಳಲ್ಲಿ ಒಟ್ಟು 3,32,730 ಹೊಸ ಕೋವಿಡ್ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದು, ಇದು ವಿಶ್ವದಲ್ಲೇ ದಿನವೊಂದಕ್ಕೆ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ.ಆರೋಗ್ಯ…
Read More » ಮಡಿಕೇರಿ ಹೊರ ಜಿಲ್ಲೆ, ರಾಜ್ಯಗಳಿಗೆ ಹೋಗಿ ಬಂದವರಲ್ಲಿ ಸೋಂಕು
ಮಡಿಕೇರಿ ಏ.೧೫ : ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಪ್ರವಾಸ ತೆರಳಿ ಬಂದವರಲ್ಲಿ ಕೋವಿಡ್ ಸೋಂಕು ಕಾಣ ಸಿಕೊಳ್ಳುತ್ತಿದೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್…
Read More »-
Madikeri

ಮಡಿಕೇರಿ: ಮಾಸ್ಕ್ ಹಾಕದವರಿಗೆ ಜಿಲ್ಲಾಧಿಕಾರಿಗಳೇ ದಂಡ ಹಾಕಿದರು
ಮಡಿಕೇರಿ ಏ.೧೫ : ಕೊಡಗು ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ ೭೨ ಕೋವಿಡ್ ಸೋಂಕು ಪ್ರಕರಣ ವರದಿಯಾಗಿರುವ ಬೆನ್ನಲ್ಲೇ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಫೀಲ್ಡ್ಗೆ ಇಳಿದಿದ್ದು,…
Read More » ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ : ಪ್ರವಾಸಿಗರ ಮೇಲೆ ನಿಗಾ ಇಡಲು ಜಿಲ್ಲಾಧಿಕಾರಿ ಸಲಹೆ
ಮಡಿಕೇರಿ ಏ.೧೨ : ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು. ದೊಡ್ಡ ದೊಡ್ಡ ಹೋಟೆಲ್, ಹೋಂ ಸ್ಟೇಗೆ…
Read More »






