Covid -19
-
Featured Story

ಭಾರತದಲ್ಲಿ ಸತತ 3ನೇ ದಿನವೂ ಲಕ್ಷಕ್ಕಿಂತ ಕಡಿಮೆ ಕೇಸ್ ಪತ್ತೆ: ಸೋಂಕಿನ ಪ್ರಮಾಣ ಭಾರೀ ಇಳಿಕೆ
ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ…
Read More »
