D. B. Chandregowda
-
Bengaluru Urban

ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಇವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು.…
Read More »
