D.K Shivakumar
-
Bengaluru Urban

ಕರ್ನಾಟಕ ಬೊಕ್ಕಸಕ್ಕೆ ಆರ್ಥಿಕ ಸಂಕಷ್ಟದ ಬಿಸಿ: ಸರ್ಕಾರಕ್ಕೆ ಹಣಕಾಸು ಇಲಾಖೆಯಿಂದ ಗಂಭೀರ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಹೊಸ ಯೋಜನೆಗಳ ಆಡಂಬರದ ಘೋಷಣೆಗಳಿಗೆ ಬ್ರೇಕ್ ಹಾಕುವಂತೆ ಹಣಕಾಸು ಇಲಾಖೆಯು ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಗಂಭೀರ ಸಲಹೆ ನೀಡಿದೆ.ನೂತನ ಯೋಜನೆಗಳನ್ನು…
Read More » -
Bengaluru Urban

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ
ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು.ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ…
Read More » -
Bengaluru Urban

ಬೆಂಗಳೂರಿನಲ್ಲಿ ದೇಶದಲ್ಲೇ ಅತಿದೊಡ್ಡ ಸುರಂಗ ರಸ್ತೆ ನಿರ್ಮಾಣ: ಡಿ.ಕೆ. ಬೆಂಗಳೂರಿನಲ್ಲಿ ದೇಶದಲ್ಲೇ ಅತಿದೊಡ್ಡ ಸುರಂಗ ರಸ್ತೆ ನಿರ್ಮಾಣ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಬೆಂಗಳೂರಿನಲ್ಲಿ ನಿರ್ಮಾಣವಾಗುವ ಅವಳಿ ಸುರಂಗ ರಸ್ತೆ ದೇಶದಲ್ಲೇ ಅತಿದೊಡ್ಡದು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ನಲ್ಲಿ ಬಿಜೆಪಿಯ…
Read More » -
Bengaluru Urban

ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಕೇಂದ್ರ ಸರ್ಕಾರ ನಮ್ಮ ಜೊತೆ ನಿಲ್ಲುವ ವಿಶ್ವಾಸವಿದೆ. ಏಕೆಂದರೆ ಪ್ರಧಾನಿಯವರು ಬೆಂಗಳೂರಿನ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನ ಮೂಲಕವೇ “ಬ್ರಾಂಡ್ ಭಾರತ”ವನ್ನು ಅವರು ಕಟ್ಟಬೇಕಿದೆ.…
Read More » -
Bengaluru Urban

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ…
Read More » -
Bengaluru Urban

ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ’ ಕಡ್ಡಾಯ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ…
Read More » -
Crime

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ…
Read More » -
Bengaluru Urban

ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನ ಭರ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. ಕೆಲವೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತೆ ರಾಜಕ್ಕೆ ಆಗಮಿಸಲಿದ್ದಾರೆ…
Read More » -
Crime

ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ: ಡಿಕೆಶಿ
ಬೆಂಗಳೂರು: “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ.…
Read More » -
Bengaluru Urban

ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ…
Read More »









