D. K shivakumar
-
Featured Story

ಕಲಬುರಗಿ ಜವಳಿ ಪಾರ್ಕ್ ಅಭಿವೃದ್ಧಿಗೆ ಕ್ರಮ
ಕಲಬುರಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷಿ ಜವಳಿ ಪಾರ್ಕ್ ಅನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಲು ನಿರ್ಣಯ ಕೈಗೊಳ್ಳಲಾಗಿದೆ…
Read More » -
Bengaluru Urban

ಭೀಕರ ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಲಹೆ
ಬೆಂಗಳೂರು: ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು…
Read More » -
Bengaluru Urban

ಬೆಂಗಳೂರಲ್ಲಿ ಕಲ್ಲು ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಸಾವು : CM ಡಿ.ಕೆ.ಶಿವಕುಮಾರ್ ಸಂತಾಪ
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ…
Read More » -
Bengaluru Urban

ಮತದಾನದ ಹಕ್ಕು – ಬದುಕಿನ ಹಕ್ಕು, ಈ ವಿಷಯದಲ್ಲಿ ಎಚ್ಚರಿಕೆ ಇರಲಿ ಎಂದ ಸಿಎಂ ಡಿ.ಕೆ ಶಿವಕುಮಾರ್
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಜೂನ್ 30 ರಿಂದ ರಾಜ್ಯದಲ್ಲಿ ವಿಶೇಷ…
Read More » -
Bengaluru Urban

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಜುಲೈ ಮೊದಲ ವಾರದಲ್ಲಿ ದೆಹಲಿಗೆ ಸಿಎಂ ಡಿಕೆಶಿ
ಬೆಂಗಳೂರು, ಜೂ.29- ಸಚಿವ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಶಾಸಕರನ್ನು ಆಯ್ಕೆ ಮಾಡುವುದು, ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ತಲೆ ನೋವಾಗಿದ್ದು, ಒತ್ತಡದ ನಡುವೆಯೂ ಮುಂದಿನ ತಿಂಗಳ…
Read More » -
Bengaluru Urban

ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗುಡುಗು!
ಬೆಂಗಳೂರು (ಜೂ.21): ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಸಂದೇಶ ನೀಡುವ ವೇದಿಕೆಯಾಗಬೇಕಿತ್ತು. ಆದರೆ ಕಾರ್ಯಕ್ರಮದ ವೇಳೆ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳು…
Read More » -
Bengaluru Urban

ಮತ್ತೆ ಜೈಲಿಗೆ ಹೋಗಲು ಸಿದ್ಧನಿಲ್ಲ : ಹೆಚ್ಡಿಕೆ, ಬಿಎಸ್ವೈಗೆ ಸಿಎಂ ಡಿಕೆಶಿ ತಿರುಗೇಟು
ಬೆಂಗಳೂರು, ಜೂ.20- ಸಾರ್ವಜನಿಕರ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಇಲಾಖೆ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -
Bengaluru Urban

ಕರ್ನಾಟಕಕ್ಕಿಂತ ‘ಮೇಕೆದಾಟು’ ತಮಿಳುನಾಡಿಗೇ ಹೆಚ್ಚು ಲಾಭ; ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ
ಬೆಂಗಳೂರು: ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ನೀಡಲಿದೆ. ತಮಿಳುನಾಡು ಪಾಲಿನ 177…
Read More » -
Bengaluru Urban

ಕೆಂಪೇಗೌಡ ಜಯಂತಿಗೆ 15 ಲಕ್ಷ ಗಿಡ ನೆಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಬೆಂಗಳೂರು: ‘ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಹೊಸದಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಂಪೇಗೌಡರ ಜಯಂತಿ ಆಚರಣೆಗೆ ಸಿದ್ಧತೆ…
Read More » -
Bengaluru Urban

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: “ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ…
Read More »







