D. K shivakumar
-
Tumkur

ಡಿಕೆಶಿ ಯಾಕಾಗಿ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ವಿಚಾರ ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ದೆಹಲಿಗೆ ಏತಕ್ಕೆ ಹೋಗಿದ್ದಾರೆ,…
Read More » -
Bengaluru Urban

ಸಂಕ್ರಾಂತಿ ಮರುದಿನವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ : ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲದ ವಿಚಾರವಾಗಿ ಸಂಕ್ರಾಂತಿ ಮರುದಿನವೇ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಜನವರಿ 16 ಹಾಗೂ ಜನವರಿ…
Read More » -
Bengaluru Urban

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು…
Read More » -
National

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್…
Read More » -
Uttara Kannada

ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ – ಡಿ. ಕೆ. ಶಿವಕುಮಾರ್
ಕಾರವಾರ,ಡಿ.29- ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಾರವಾರದ ರವೀಂದ್ರನಾಥ ಠಾಗೋರ್…
Read More » -
Bengaluru Urban

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ; ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ…
Read More » -
Bengaluru Urban

ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಹಂಚಿಕೆ ಮಾಡುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದಲ್ಲಿರುವ ಕೋಗಿಲಿ ಕ್ರಾಸ್ ನಲ್ಲಿ ಮನೆಗಳ ತೆರವು ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ…
Read More » -
Bengaluru Urban

ಮಹಾತ್ಮ ಗಾಂಧಿ ಹೆಸರನ್ನು ತೆಗೆದ ಬಿಜೆಪಿ ಸರ್ಕಾರಕ್ಕೆ ಕೊನೆಯ ದಿನಗಳು ಪ್ರಾರಂಭ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು:”ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…
Read More » -
Bengaluru Urban

ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ, ಜೈಲು ಸುತ್ತುವಂತೆ ಮಾಡಿದರು: ಡಿ ಕೆ ಶಿವಕುಮಾರ್
ಬೆಂಗಳೂರು: ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ, ಪೋಲೀಸ್ ಠಾಣೆ, ಕೋರ್ಟ್ ಜೈಲು ಸುತ್ತುವಂತೆ ಮಾಡಿದರು.ಆಗ ನೀವೆಲ್ಲರೂ ನನಗಾಗಿ ಪ್ರಾರ್ಥನೆ ಮಾಡಿದಿರಿ.ನಂತರ ನನ್ನ ಮೇಲಿನ ಪ್ರಕರಣ ವಜಾಗೊಂಡಿತು.ಅದೇ…
Read More » -
Uttara Kannada

ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ
ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂಬುದಾಗಿ ದೈವವಾಣಿಯನ್ನು ನುಡಿಯಲಾಗಿದೆ. ಉತ್ತರ ಕನ್ನಡ…
Read More »








