D. K. Shivakumar
-
Bengaluru Urban

ಕೇಂದ್ರ ಸರ್ಕಾರವು ತನ್ನ ನಿರ್ಣಾಯಕ ನೀತಿ ನಿರ್ಧಾರಗಳ ಮೂಲಕ ರೈತರು, ಸಕ್ಕರೆ ಕಾರ್ಖಾನೆಗಳು ಮತ್ತು ಗ್ರಾಹಕರ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಂಡಿದೆ
ಬೆಂಗಳೂರು, ನವೆಂಬರ್ 17: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಖರೀದಿ, ಕಟಾವು, ಸಾಗಣೆ ಹಾಗೂ ಸಕಾಲಿಕ ಪಾವತಿಗಳಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ…
Read More » -
Bengaluru Urban

ಬೆಂಗಳೂರು ನಗರದಲ್ಲಿ ‘ರೌಡಿ ನಿಗ್ರಹ ಪಡೆ’ ರಚನೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸವನ್ನು ನಿಯಂತ್ರಣ ಮಾಡಲು ಪ್ರತ್ಯೇಕ ‘ರೌಡಿ ನಿಗ್ರಹ ಪಡೆ’ ರಚನೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.…
Read More » -
Bengaluru Urban

ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ : ಸಿಎಂ ಡಿಕೆ ಶಿವಕುಮಾರರಿಂದ ಸ್ವಾಗತ!
ಬೆಂಗಳೂರು: ಇಂದು ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭೇಟಿ ಭಾರಿ ಸಂಚಲನ ಮೂಡಿಸಿದ್ದು, ಬೆಳಿಗ್ಗೆ 10:10ಕ್ಕೆ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ…
Read More » -
Bengaluru Urban

2030ರ ವೇಳೆಗೆ 7.5 ಲಕ್ಷ್ಮ ಕೋಟಿ ರೂ. ಹೂಡಿಕೆ, 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ : ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, ನ.12: “ವಿಶ್ವದ ಎಲ್ಲಾ ಹೂಡಿಕೆದಾರರಿಗೆ ಕರ್ನಾಟಕಕ್ಕೆ ಸ್ವಾಗತ. ಒಂದು ಇಲಾಖೆ ಅಲ್ಲ ಇಡೀ ಸರ್ಕಾರವೇ ನಿಮ್ಮ ಸ್ವಾಗತಿಸುತ್ತಿದೆ. ನಿಮಗೆ ನೆರವು ನೀಡಲು ನಿಂತಿದೆ. ಹೂಡಿಕೆಗಾಗಿಯೇ ನೂತನ…
Read More » -
Bengaluru Urban

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ KPSC ಪರೀಕ್ಷೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 319 ಗಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ…
Read More » -
Bengaluru Urban

ಸಿಎಂ ಡಿಕೆ ಶಿವಕುಮಾರ್ ತವರಲ್ಲೇ ಭ್ರಷ್ಟಾಚಾರ : 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಉಪತಹಸೀಲ್ದಾರ್ ಲೋಕಾಯುಕ್ತ ಬಲೆಗೆ!
ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರದ ಹಾವಳಿ ಮುಂದುವರಿದಿದ್ದು, ಸಾರ್ವಜನಿಕರ ಕೆಲಸಗಳಿಗೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಗಳು ನಿಲ್ಲುತ್ತಿಲ್ಲ. ಇತ್ತೀಚೆಗಷ್ಟೇ ಹತ್ತು ರೂಪಾಯಿ ಲಂಚ ಕೇಳಿದರೂ ದೂರು ನೀಡುವಂತೆ…
Read More » -
Bengaluru Urban

ಶೇ.50ರಷ್ಟು ಅಕ್ರಮ ಮನೆಗಳ ಸಕ್ರಮ ಶುಲ್ಕ ರಿಯಾಯಿತಿ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 50 ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ತಿ ದಾಖಲೆಗಳಿಲ್ಲದ ಭೂ ಮಾಲಿಕರಿಗೆ ಭೂ ಗ್ಯಾರಂಟಿ ಸೇರಿದಂತೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು…
Read More » -
Bengaluru Urban

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆಯ ಉದ್ಯೋಗಾವಕಾಶ ನೀಡುವಂತೆ ಸಿಎಂ ಡಿ.ಕೆ.ಶಿವಕುಮಾರ್ ಕರೆ
ನವೆಂಬರ್ 05: ಕನ್ನಡಿಗರಿಗೆ ಸಿಗಬೇಕಾದ ನ್ಯಾಯಯುತ ಉದ್ಯೋಗಾವಕಾಶಗಳನ್ನು ನೀಡಿ. ಕನ್ನಡ ಮತ್ತು ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಮತ್ತೆ ಒತ್ತಾಯಿಸುತ್ತೇನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು…
Read More » -
Bengaluru Urban

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ : ಸಿಎಂ ಡಿಕೆಶಿ ಘೋಷಣೆ
ರಾಜ್ಯಾದ್ಯಂತ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ನಾಡಿನ ಸಮಸ್ತ ಜನತೆಗೆ…
Read More » -
bellary

ಸಿದ್ದರಾಮಯ್ಯ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಪ್ರಯತ್ನ ಫಲಿಸದು:ಸಚಿವ ಜಮೀರ್
ಬಳ್ಳಾರಿ:ಬಳ್ಳಾರಿಯಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸುವ ನನ್ನ ಕನಸು ನನಸಾಗಿದೆ. ಈ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್…
Read More »







