D. K. Shivakumar
-
Bengaluru Urban

ದೆಹಲಿಯ ‘ಭಾರತ ಮಂಟಪಂ’ ಮಾದರಿಯಲ್ಲಿ ಬೆಂಗಳೂರಿನಲ್ಲಿ ‘ಕರ್ನಾಟಕ ಮಂಟಪ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದು
ಬೆಂಗಳೂರು- ನವದೆಹಲಿಯ ಪ್ರಸಿದ್ಧ ‘ಭಾರತ ಮಂಟಪಂ’ (Bharat Mandapam) ಮಾದರಿಯಲ್ಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಧುನಿಕ ಹಾಗೂ ಬೃಹತ್ ‘ಕರ್ನಾಟಕ ಮಂಟಪ’ ನಿರ್ಮಾಣ ಮಾಡಲು ರಾಜ್ಯ ಸರ್ಕಾರ…
Read More » -
Bengaluru Urban

ಮಠಾಧೀಶರು, ಭಕ್ತರಿಗಾಗಿ 2 ಎಕರೆ ಜಾಗ ಕೊಡುತ್ತೇನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು: ವೀರಶೈವ ಲಿಂಗಾಯತ ಸಮಾಜವು ಕೇವಲ ತಮ್ಮಲ್ಲೇ ಒಗ್ಗಟ್ಟು ಕಾಯ್ದುಕೊಂಡರೆ ಸಾಲದು, ಇಡೀ ರಾಜ್ಯದ ಎಲ್ಲಾ ಸಮಾಜಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.…
Read More » -
Bengaluru Urban

ಚುನಾವಣಾ ಆಯುಕ್ತರ ಮಧ್ಯೆ ತೇಪೆ ಹಚ್ಚಲಾಗಿದೆ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮತದ ತೀರ್ಮಾನ ಆಗಬೇಕು. ಆದರೆ, ಮೂವರು ಚುನಾವಣಾ ಆಯುಕ್ತರ ಪೈಕಿ ಇಬ್ಬರು ಭಿನ್ನಮತ ವ್ಯಕ್ತಪಡಿಸಿದ್ದರೂ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗ ಮೂವರ ಮಧ್ಯೆ ತೇಪೆ…
Read More » -
Bengaluru Urban

ಕಲೆ, ಕಲಾವಿದರ ಉಳಿವಿಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: “ಕಲೆ ನಮ್ಮ ದೇಶದ ಆಸ್ತಿ, ಸಂಸ್ಕೃತಿಯ ಪ್ರತಿಬಿಂಬ. ಕಲೆ ಮತ್ತು ಕಲಾವಿದರ ಉಳಿವಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಮುಖ್ಯಮಂತ್ರಿ ಡಿ ಕೆ…
Read More » -
Bengaluru Urban

ಹಾಲಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆ.26: ಹಾಲಿನ ದರ (Milk Price) ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK…
Read More » -
Bengaluru Urban

ರಾಜ್ಯದಲ್ಲಿ 41.6 ಲಕ್ಷ ‘SIR’ ನೋಟಿಸ್ : ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿರುವ ಧ್ವನಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ…
Read More » -
Bengaluru Urban

ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನಲೆ: ಪರಿಹಾರ ಕೋರಿ ಪ್ರಧಾನಿ ಮೋದಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಭಾವದಿಂದಾಗಿ ಬರಪೀಡಿತ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಕ್ಷಣದ ಉಪಶಮನ ಕ್ರಮಗಳಿಗಾಗಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ₹3,705.30 ಕೋಟಿ ಹಣಕಾಸಿನ…
Read More » -
Crime

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’: ಜಮುಯಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಡಿಕೆಶಿ ಆಕ್ರೋಶ
ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಯನ್ನು ಗುಂಪೊಂದು ತಡೆದು ಕಿರುಕುಳ ನೀಡಿ, ಹಲ್ಲೆ ನಡೆಸಿದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಳವಳ…
Read More » -
Bengaluru Urban

ಸೆ.25 ರಿಂದ ಧಾರವಾಡದಲ್ಲಿ ಕೃಷಿ ಮೇಳ, ಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟನೆ: 20 ಲಕ್ಷ ಜನ ಭಾಗವಹಿಸುವ ನಿರೀಕ್ಷೆ
ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ-2026 ಆಯೋಜಿಸಲಾಗಿದೆ.ಸಂಯುಕ್ತ ರಾಷ್ಟ್ರ ಸಂಘವು 2026ನೇ…
Read More » -
Bengaluru Urban

ನಂದಿನಿ ಹಾಲು ಖರೀದಿ, ಮಾರಾಟ ದರ 8-10 ರೂ. ಹೆಚ್ಚಳಕ್ಕೆ ಸಿಎಂಗೆ ಹಾಲು ಉತ್ಪಾದಕರ ನಿಯೋಗ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಂದಿನಿ ಹಾಲಿನ ಖರೀದಿ ಹಾಗೂ ಮಾರಾಟ ದರವನ್ನು…
Read More »








