D.K Shivakumar
-
Bengaluru Urban

ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕೋರ್ಟ್ ತೀರ್ಪನ್ನ…
Read More » -
Shivamogga

ಜ.12ರಂದು ಶಿವಮೊಗ್ಗದಲ್ಲಿ ‘ಯುವನಿಧಿ ಯೋಜನೆ’ ಉದ್ಘಾಟನೆ – ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಬರುವ ಜ. 12 ರಂದು ವಿವೇಕಾನಂದ ಜಯಂತಿಯಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ…
Read More » -
Bengaluru Urban

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿಕೆ ಶಿವಕುಮಾರ್
ಬೆಂಗಳೂರು,: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -
Belagavi

ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ, ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಗರಂ
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿಯಾದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗರಂ ಆಗಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…
Read More » -
Belagavi

ಉತ್ತರ ಕರ್ನಾಟಕ’ದ ಸಮಸ್ಯೆಗಳ ಚರ್ಚೆಗೆ ನಮ್ಮ ಸಂಪೂರ್ಣ ಸಹಕಾರ ಇದೆ- ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ : ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…
Read More » -
State News

ತೆಲಂಗಾಣದ ಮುಖ್ಯಮಂತ್ರಿ ಆಯ್ಕೆಯ ಕುರಿತು ಡಿ. ಕೆ. ಶಿವಕುಮಾರ್ ಮಹತ್ವದ ಹೇಳಿಕೆ
ಹೈದರಾಬಾದ್, ಡಿ.04: ತೆಲಂಗಾಣದ ನೂತನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು ಎಂದು ಕರ್ನಾಟಕ ಉಪಮುಖ್ಯಮಂತ್ರಿ…
Read More » -
Bengaluru Urban

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಯತ್ನಾಳ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ…
Read More » -
Bengaluru Urban

ಶಾಲೆಗಳಿಗೆ ಬಾಂಬ್ ಬೆದರಿಕೆ: ಆತಂಕ ಪಡಬೇಡಿ – ಡಿಸಿಎಂ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನಲ್ಲಿ 15 ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು ಈ ನಡುವೆ ಶಾಲೆಗಳಿಗೆ ಪೊಲೀಸರು ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ , ಪೊಲೀಸರು ಶಾಲೆಗಳಿಗೆ…
Read More » -
Crime

ಹಿರಿಯ ನಟಿ ಲೀಲಾವತಿ ಕನಸಿನ ‘ಪಶು ಆಸ್ಪತ್ರೆ’ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು:ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಆಸೆಯಂತೆ ಅವರ ಕನಸಿನ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ…
Read More » -
Manglore

ಡಿ.ಕೆ ಶಿವಕುಮಾರ್’ಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ‘CBI ತನಿಖೆ ವಾಪಸ್’ಗೆ ನಿರ್ಧಾರ
ಮಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಆದ್ರೇ…
Read More »









